ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ ಭಾಲ್ಕಿಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಅವರು ಮಧ್ಯಾಹ್ನ 3.30ಕ್ಕೆ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು....
ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಕಳೆದ ಒಂದೆರಡು ವಾರದಿಂದ ಬೀದರ್...
ಮಾಜಿ ಸಚಿವ, ಶತಾಯಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಅವರು, ಇದ್ದಕ್ಕಿದ್ದಂತೆ ಅವರ ಆರೋಗ್ಯ ಬಿಗಡಾಯಿಸಿದೆ. ಶುಕ್ರವಾರ ಬೆಳಗ್ಗೆಯಿಂದಲೇ...
ವಸತಿ ಶಾಲೆಯ ಆಡಳಿತಾತ್ಮಕ ನಿರ್ವಹಣೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ವೃದ್ಧಿಸಲು ಕೇಂದ್ರ ಕಚೇರಿಯಿಂದರೂಪಿಸಲಾಗಿರುವ ಕಾರ್ಯ-ಅಂಶಗಳನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾದ ಆರೋಪದ ಮೇಲೆ ಭಾಲ್ಕಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಶಂಕರ ಅವರನ್ನು...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಯಥಾಸ್ಥಿತಿ ಕಂಡು ಬಂದಿದೆ.
ಕಳೆದ 18-20 ದಿನಗಳಿಂದ ಭೀಮಣ್ಣ ಖಂಡ್ರೆ ಅವರು ವಯೋಸಹಜ ಕಾಯಿಲೆಯಿಂದ...