ಜಿಲ್ಲೆಯ ಅಳ್ನಾವರ ತಾಲೂಕಿನ ಡೋರಿ ಗ್ರಾಮದಲ್ಲಿ ಪ್ರಥಮ ಬಾರಿ ನಡೆಯುತ್ತಿರುವ ಗ್ರಾಮದೇವಿ ದ್ಯಾಮವ್ವ ಹಾಗೂ ದುರ್ಗವ್ವ ಜಾತ್ರೆಯ ಹೊನ್ನಾಟದ ಕೊನೆಯ ದಿನ; ಗುರುವಾರ, ಹಿಂದೂ ಭಕ್ತರೊಡಗೂಡಿ ಮುಸಲ್ಮಾನರೂ ದೇವಿಯರನ್ನು ಹೆಗಲ ಮೇಲೆ ಹೊತ್ತು...
ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದಲ್ಲಿ ಎಲ್ಲ ಧರ್ಮೀಯರು ಭಾವೈಕ್ಯತೆಯಿಂದ ಬದುಕುತ್ತಿದ್ದಾರೆ. ಆದರೆ, ರಾಜಕೀಯ ಕೆಲ ದುಷ್ಟ ಶಕ್ತಿಗಳು ತಮ್ಮ ರಾಜಕೀಯ ಲಾಭಕ್ಕಾಗಿ ಈ ಬಾಂಧವ್ಯವನ್ನು ಕೊನೆಗಾನಿಸಲು, ಹಾಳು ಮಾಡಲು ಯತ್ನಿಸುತ್ತಿವೆ. ಬಿಜೆಪಿ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೈಕನವಾಡಿಯಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ ಆದರೂ ಮೊಹರಂ ಅದ್ದೂರಿಯಾಗಿ ಜರುಗುತ್ತದೆ. ಮುರಸಿದ್ದೇಶ್ವರ ಮತ್ತು ಮಹಾದೇವ ದೇವಸ್ಥಾನಗಳಲ್ಲಿ ಮೊಹರಂ ದೇವರ ಪಂಜಾಗಳನ್ನು ಕೂರಿಸುತ್ತಾರೆ. ಕೆಲವು ಹಳ್ಳಿಗಳಲ್ಲಿ ಮೊಹರಂ...
ಧಾರ್ಮಿಕ ಸೌಹಾರ್ದತೆಗೆ ಹೆಸರಾದ ಬೀದರ್ ತಾಲೂಕಿನ ಅಷ್ಟೂರ್ ಗ್ರಾಮದಲ್ಲಿ ಐದು ದಿನಗಳ ಕಾಲ ಜರುಗಿದ ಅಲ್ಲಮಪ್ರಭುಗಳ ಜಾತ್ರೆಗೆ ಶುಕ್ರವಾರ ಸಂಭ್ರಮದೊಂದಿಗೆ ತೆರೆ ಬಿದ್ದಿದೆ.
ಶುಕ್ರವಾರ ನಡೆದ ಜಂಗಿ ಕುಸ್ತಿ ಸ್ಪರ್ಧೆಯಲ್ಲಿ 10 ವರ್ಷದ ಬಾಲಕಿ...
ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡಿ, ಮಾಲಾಧಾರಿಗಳಿಗೆ ಪ್ರಸಾದ ಹಂಚಿ ಭಾವೈಕ್ಯತೆ ಸಾರಿದ ಘಟನೆ ಗಂಗಾವತಿಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಯನಗರ ನಿವಾಸಿ, ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷ ಕಾಶಿಂ...