ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮಂಗಳವಾರ ಛತ್ತೀಸ್‌ಗಢ ರಾಜಧಾನಿಯಿಂದ ಸುಮಾರು 30...
ಟ್ರೇಲರ್ ಟ್ರಕ್ ಮತ್ತು ವ್ಯಾನ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬುಧವಾರ ಬೆಳಗಿನ ಜಾವ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ.
ಸಿಮೆಂಟ್ ತುಂಬಿದ ಟ್ರೇಲರ್ ಟ್ರಕ್...
ಟ್ರೇಲರ್ ಮತ್ತು ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿ 13 ಮಂದಿ ಸಾವನ್ನಪ್ಪಿ, 11 ಜನರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದಿದೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ...
ಸುಮಾರು 75 ಜನರನ್ನು ತುಂಬಿಕೊಂಡು ಸಾಗುತ್ತಿದ್ದ ಬಸ್ ಬಂಡೆಯಿಂದ ಪ್ರಪಾತಕ್ಕೆ ಉರುಳಿದ್ದು, ಸುಮಾರು 21 ಮಂದಿ ಸಾವನ್ನಪ್ಪಿರುವ ಘಟನೆ ಶ್ರೀಲಂಕಾದಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ದಶಕಗಳಲ್ಲಿ ಶ್ರೀಲಂಕಾದಲ್ಲಿ ನಡೆದ...
ರಸ್ತೆ ಬದಿಯಲ್ಲಿ ನಿಂದಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನೆಯು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು...