ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ

ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು ಎಂಟು ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದಲ್ಲಿ...

ರಾಜಸ್ಥಾನ | ಭೀಕರ ರಸ್ತೆ ಅಪಘಾತ; 18 ಮಂದಿ ಸಾವು

ಟೆಂಪೋ ಟ್ರಾವೆಲರ್ ವಾಹನವು ನಿಂತಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ (ನವೆಂಬರ್ 2) ರಾಜಸ್ಥಾನದ ಫಲೋಡಿ ಜಿಲ್ಲೆಯ ಮಾತೋಡಾ ಪ್ರದೇಶದಲ್ಲಿ...

ದಕ್ಷಿಣ ಕನ್ನಡ | ಭೀಕರ ರಸ್ತೆ ಅಪಘಾತ, 5 ಮಂದಿ ಸ್ಥಳದಲ್ಲೇ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಹತ್ತಿರದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ...

ಯುಕೆ | ಭೀಕರ ಅಪಘಾತ; ಭಾರತ ಮೂಲದ ವಿದ್ಯಾರ್ಥಿ ಸಾವು

ಪೂರ್ವ ಇಂಗ್ಲೆಂಡ್‌ನ ಲೆಸ್ಟರ್ ಶೈರ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಹಳ್ಳಕ್ಕೆ ಉರುಳಿದ್ದು...

ಧಾರವಾಡ | ದ್ವಿಚಕ್ರ ವಾಹನ ಡಿವೈಡರ್ ಗೆ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿಯ ಸಾವು

ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದ ಬೈರಿದೇವರಕೊಪ್ಪ ದರ್ಗಾದ ಹತ್ತಿರ ದ್ವಿಚಕ್ರ ವಾಹನ ಡಿವೈಡರ್ ಗೆ ಡಿಕ್ಕಿ‌ಹೊಡೆದ ಪರಿಣಾಮ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹುಬ್ಬಳ್ಳಿ ನವನಗರದ ನಿವಾಸಿ ಬಸವರಾಜ್ ಈರಣ್ಣ ತೋಟಗಿ ಮೃತಪಟ್ಟ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭೀಕರ ರಸ್ತೆ ಅಪಘಾತ