ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣ: ಮೈಸೂರಿನಲ್ಲಿ 7 ಮಂದಿ ಬಂಧನ

ಡೆಕಾಯ್ ಕಾರ್ಯಾಚರಣೆ ಮೂಲಕ ಮಂಡ್ಯ ಡಿಎಚ್‌ಒ ಡಾ ಕೆ ಮೋಹನ್ ನೇತೃತ್ವದ ತಂಡ ಜಾಲವನ್ನು ಬಯಲಿಗಳೆದಿದೆ. ರಾಜ್ಯದಲ್ಲಿ ಮತ್ತೆ ಭ್ರೂಣ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸದ್ದು ಮಾಡಿದೆ. ಮುಖ್ಯಮಂತ್ರಿ...

ಭ್ರೂಣ ಲಿಂಗ ಪತ್ತೆ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ ಬಹುಮಾನ ಘೋಷಣೆ

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳ ಸುಳಿವನ್ನು ಸರ್ಕಾರಕ್ಕೆ ನೀಡಿದರವರಿಗೆ ಆರೋಗ್ಯ ಇಲಾಖೆಯು ಒಂದು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಿದೆ. ಈ ಹಿಂದೆ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೆ...

ಮಂಡ್ಯ | ಇನ್ನೂ ನಿಂತಿಲ್ಲ ಭ್ರೂಣಲಿಂಗ ಪತ್ತೆ; ದಂಧೆ ನಡೆಸುತ್ತಿದ್ದ ಮೂವರ ಬಂಧನ

ಕಳೆದ ವರ್ಷ ಇಡೀ ರಾಜ್ಯವನ್ನೇ ನಿಬ್ಬೆರಗಾಗಿಸಿದ್ದ ಭ್ರೂಣಲಿಂಗ ಪತ್ತೆ ದಂಧೆ ಇನ್ನೂ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆಯ ಕ್ವಾರ್ಟರ್ಸ್​ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ದಂಧೆ ನಡೆಯುತ್ತಿತ್ತು ಎಂಬ ಮತ್ತೊಂದು...

ಬೀದರ್‌ | ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಪಿ.ಸಿ ಮತ್ತು ಪಿಎನ್ ಡಿಟಿ ಕಾಯ್ದೆಯ ಪ್ರಕಾರ ಭ್ರೂಣಲಿಂಗ ಪತ್ತೆ ಮಾಡುವುದು ಅಪರಾಧವಾಗಿದ್ದು, ಜಿಲ್ಲೆಯಲ್ಲಿರುವ ಯಾವುದೇ ಸ್ಕ್ಯಾನಿಂಗ್ ಕೇಂದ್ರದಲ್ಲಿ ಭ್ರೂಣಲಿಂಗ ಪತ್ತೆ ನಡೆಯದಂತೆ ಎಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕೆಂದು ಜಿಲ್ಲಾಧಿಕಾರಿ...

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದ ಮಂಜುಳಾ ಎಂಬಾಕೆಯನ್ನು ಬಂಧಿಸಲಾಗಿದೆ. ಬೆಂಗಳೂರು, ಮಂಡ್ಯ ಹಾಗೂ ಮೈಸೂರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭ್ರೂಣ ಲಿಂಗ ಪತ್ತೆ