ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಬೆಂಬಲ ನೀಡುವಂತೆ ಬಂಟ ಬ್ರಿಗೇಡ್ ಹೆಸರಿನಲ್ಲಿ ನಕಲಿ ಪತ್ರ ಹರಿಯಬಿಡಲಾಗಿದೆ ಎಂದು ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.
ಬಿಜೆಪಿ...
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಯಲ್ಲಿ ಏಪ್ರಿಲ್ 26ರಂದು ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಒಂದು ದಿನಕ್ಕೂ ಮುನ್ನ (ಏಪ್ರಿಲ್ 25) ಕರಾವಳಿಗರು ಬೆಂಗಳೂರಿನಿಂದ ಮಂಗಳೂರಿಗೆ ತಲುಪಲು ಮತ್ತು ಸ್ಥಳೀಯವಾಗಿ ಪ್ರಯಾಣಿಸಲು ಬಸ್ಗಾಗಿ ಪರದಾಡಬೇಕಾಯಿತು.
ಲೋಕಸಭೆ...
ರಾಜ್ಯದ 14 ಕ್ಷೇತ್ರಗಳಲ್ಲಿ ಏ.26 ರಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಎಲ್ಲೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡುತ್ತಿದ್ದಾರೆ. ಈ ನಡುವೆ, ಮಂಗಳೂರಿನ ಕಪಿತಾನಿಯೋ ಮತಗಟ್ಟೆಯ ಬಳಿ ಮತ...
ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಸದಸ್ಯರು ಕಾಂಗ್ರೆಸ್ ಸೇರಿದರು.
ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಅಧ್ಯಕ್ಷೆ...
ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ ಆಕ್ರೋಶ ಸ್ಪೋಟಗೊಂಡು, ಈ ಬಾರಿಯ ಚುನಾವಣೆಯಲ್ಲಿ ಎನ್ಡಿಎ ಹೀನಾಯವಾಗಿ ಸೋತು ಇಂಡಿಯಾ ಒಕ್ಕೂಟವು ಬಹುಮತಗಳಿಸಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ...