ದಕ್ಷಿಣ ಕನ್ನಡ | ಜಿಲ್ಲೆಯ ಎರಡು ಪಂಚಾಯಿತಿಗಳು ‘ಕ್ಷಯ ಮುಕ್ತ’ವೆಂದು ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪಂಚಾಯಿತಿಗಳನ್ನು 'ಕ್ಷಯ ಮುಕ್ತ ಪಂಚಾಯಿತಿ' ಎಂದು ಘೋಷಿಸಲಾಗಿದೆ. ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಎಂಬ ಎರಡು ಖಾಸಗಿ ವೈದ್ಯಕೀಯ...

ಮಂಗಳೂರು | ಕಾಂಗ್ರೆಸ್‌ ಕಚೇರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ನಡೆದಿದೆ. ಮಾಜಿ ಸಚಿವ ನಾಗರಾಜ ಶೆಟ್ಟಿ...

ಮಂಗಳೂರು | ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನ, ಅಂಗಾಗ ದಾನ ಪ್ರತಿಜ್ಞೆ ಮಾಡಿದ ಕಾರ್ಯಕರ್ತರು

ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರು, ಅಂಗಾಗ ದಾನ ಮಾಡುವ ಮಹತ್ವದ ಪ್ರತಿಜ್ಞೆಗೈದಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿ ನಿರ್ಧಾರದ ನಂತರ ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಕೆ....

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ ಮೊದಲಾದವರುಗಳು ಹೊಂದಿದ್ದಾರೆ. ಆದರೆ, ನಮ್ಮ ಕರಾವಳಿಯ ಇತಿಹಾಸವನ್ನು ಕಟ್ಟಿದವರು ಯಾರು ಎಂಬ ಪ್ರಶ್ನೆ ಬಂದಾಗ ಅದರಲ್ಲಿ ಮೊದಲ ಸ್ಥಾನವನ್ನು ಪಡೆಯುವುದು...

ದಕ್ಷಿಣ ಕನ್ನಡ | ಮಾ 2ರಂದು ಪಂಚಾಯತ್ ರಾಜ್ ಹಾಗೂ ನಗರಾಡಳಿತ ಪ್ರತಿನಿಧಿಗಳ ಕ್ರೀಡಾಕೂಟ

ಮಾರ್ಚ್‌ 2ರಂದು ನಡೆಯುವ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 5 ರಿಂದ 6 ಸಾವಿರ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ ಹೇಳಿದರು. ದಕ್ಷಿಣ ಕನ್ನಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು