ಮಂಗಳೂರು | ಪಕ್ಕಲಡ್ಕದಲ್ಲಿ ಸೈಬರ್‌ ಅಪರಾಧದ ಬಗ್ಗೆ ಜನಜಾಗೃತಿ ಸಭೆ

ಸಾರ್ವಜನಿಕರು ಸೈಬರ್‌ ಅಪರಾಧ ಮತ್ತು ಅದರ ವಂಚನೆಗೆ ಬಲಿಯಾಗುತ್ತಿದ್ದಾರೆ. ಸೈಬರ್‌ ವಂಚನೆಯಿಂದ ಕೇವಲ ಹಣ ಮಾತ್ರವಲ್ಲ ಮಾನಸಿಕ ನೆಮ್ಮದಿಯನ್ನೂ ಕಳೆದುಕೊಳ್ಳುತ್ತಿದ್ದಾರೆ ಎಂದು ಮಂಗಳೂರು ನಗರದ ಖ್ಯಾತ ವಕೀಲ ಸರ್ಫರಾಝ್ ಹೇಳಿದರು ದಕ್ಷಿಣ ಕನ್ನಡ ಜಿಲ್ಲೆಯ...

ಕೋಮು ಪ್ರಚೋದಕರ ಪರವಾದ ಶಾಸಕ ವೇದವ್ಯಾಸರ ನಡೆ ಖಂಡನೀಯ: ಅಬ್ದುಲ್ ಜಲೀಲ್

ಕೋಮು ಪ್ರಚೋದನಾತ್ಮಕ ಭಾಷಣದ ಮೂಲಕ ಸಮಾಜದ ಸಾಮರಸ್ಯ ಕದಡುವವರ ಪರವಾಗಿ ನಿಲ್ಲುವ ಬಿಜೆಪಿ ಶಾಸಕರ ನಡೆ ಖಂಡನೀಯವೆಂದು ಎಸ್‌ಡಿಪಿಐ ಮಂಗಳೂರು ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕವಾಗಿ ಕಮೆಂಟ್...

ಮಂಗಳೂರು | ವಿದೇಶಿ ಉದ್ಯೋಗದ ಹೆಸರಿನಲ್ಲಿ ವಂಚನೆ; ಇಬ್ಬರು ಅರೆಸ್ಟ್

ವಿದೇಶದಲ್ಲಿ ಉದ್ಯೋಗ ಕೊಡಿಸಲು ವೀಸಾ ಕೊಡಿಸುವುದಾಗಿ ಹೇಳಿ ಹಲವು ಮಂದಿಯಿಂದ ಹಣ ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು‌ ಮಂಗಳೂರು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ...

ಮಂಗಳೂರು | ತುಳು ಮೌಖಿಕ ಸಾಹಿತ್ಯವು ಇತಿಹಾಸದ ಕೊಂಡಿ: ಡಾ ತುಕಾರಾಂ ಪೂಜಾರಿ

ತುಳು ನಾಡಿನ ಮೌಖಿಕ ಸಾಹಿತ್ಯವು ಇತಿಹಾಸ ಮತ್ತು ಪರಂಪರೆಗಳ ಕೊಂಡಿ. ತುಳುನಾಡಿನ ಮೌಖಿಕ ಸಾಹಿತ್ಯಿಕ ರೂಪಕಗಳನ್ನು ಉಲ್ಲೇಖ ಮಾಡದೆ ತುಳುನಾಡಿನ ಇತಿಹಾಸವನ್ನು ಕಟ್ಟಿಕೊಡಲು ಸಾಧ್ಯವಿಲ್ಲ ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ...

ಅಂಕೋಲಾ | ಸೇಬು ಸಾಗಾಟ ಲಾರಿ ಪಲ್ಟಿ; ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು

ಅಂಕೋಲಾ: ಕಾಶ್ಮೀರದಿಂದ ಮಂಗಳೂರು ಕಡೆಗೆ ಸೇಬು ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಂಕೋಲಾ ತಾಲೂಕಿನ ಬಾಳೇಗುಳಿ ಬಳಿ ಅಪಘಾತಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗೋಪಾಲಕೃಷ್ಣ ದೇವಾಲಯದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು