ಪೋಕ್ಸೊ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿ, ನಿರಪರಾಧಿಗಳ ಮೇಲೆ ಪ್ರಕರಣ ದಾಖಲಿಸಿದ್ದ ಪೊಲೀಸ್ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿರುವ ಮಂಗಳೂರು ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯವು ಪೊಲೀಸರು ಮತ್ತು ಸಮಾಜಕ್ಕೆ ದಿಟ್ಟ...
ಬಿಜೆಪಿ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ನುಗ್ಗಿ, ಆತನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕೇಳಿಬಂದಿದೆ.
ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ನೈತಿಕ ಪೊಲೀಸ್ಗಿರಿಗೆ ಕಡಿವಾಣ ಹಾಕಲು ನಿರ್ಧಾರ ಮಾಡಿದೆ. ಅದರಂತೆ ನೈತಿಕ ಪೊಲೀಸ್ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭವಾಗಿದೆ.
ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಕೆಎಸ್ಆರ್ಟಿಸಿ ನಗರ ಸಾರಿಗೆ ಬಸ್ ಮಂಜೂರಾಗಿದ್ದವು
ರಾಜ್ಯದಲ್ಲಿ ಆರಂಭವಾಗಿರುವ ಶಕ್ತಿ ಯೋಜನೆ ದಕ್ಷಿಣ ಕನ್ನಡ ಮಹಿಳೆಯರಿಗೂ ಸಿಗಲಿ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್ಆರ್ಟಿಸಿ ನಗರ ಸಾರಿಗೆ ನರ್ಮ್ ಬಸ್ಸ್...
ಉಳ್ಳಾಲ ಕರ್ನಾಟಕದಲ್ಲೇ ಅತ್ಯಂತ ಅಪಾಯದಲ್ಲಿರುವ ಕಡಲ ತೀರ
ಮುಂಗಾರು ಪ್ರವೇಶದ ಸಮಯದಲ್ಲೇ ಚಂಡಮಾರುತದಿಂದ ಕಡಲ್ಕೊರೆತ
ಕರಾವಳಿ ಭಾಗದಲ್ಲಿ ಕಡಲ ಅಲೆಗಳ ಭೋರ್ಗರೆತ ಜೋರಾಗಿದ್ದು, ದೈತ್ಯಗಾತ್ರದ ಅಲೆಗಳು ಕಾಣಿಸಲಾರಂಭಿಸಿವೆ. ಈ ಹಿನ್ನೆಲೆ ಕಡಲ್ಕೊರೆತ ಕಾಣಿಸಿಕೊಂಡಿದೆ. ಕೆಲವು ಮನೆಗಳು...