ಮಂಗಳೂರು ನಗರದ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್-ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು...
2018ರಿಂದ 2024ರ ವರೆಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ಯೆ ಪಾವತಿಗೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಶ್ರಯದಲ್ಲಿ ಟೆಲಿಫೋನ್...
ಬಂಟ್ವಾಳ – ಮೂಡುಬಿದ್ರೆ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಒದಗಿಸಿಕೊಡುವಂತೆ NSUIನ ಮಂಗಳೂರು ಘಟಕದ ವಿದ್ಯಾರ್ಥಿ ನಾಯಕ ಕ್ರಿಸ್ಟನ್ ಮಿನೇಜಸ್ ಎಂಎಲ್‌ಸಿ ಐವನ್ ಡಿಸೋಜಾ ಅವರಿಗೆ ಮನವಿ ಸಲ್ಲಿಸಿದರು.
"ಸರ್ಕಾರಿ ಬಸ್ ಸೇವೆ ಇಲ್ಲದೇ...
ಭಾರತೀಯ ಅಂಚೆ ಇಲಾಖೆ ಅಂಚೆ ಚೀಟಿ ಮೂಲಕ ದೇಶ ವಿದೇಶಗಳಲ್ಲಿ ಚಾರಿತ್ರಿಕ ಮಹತ್ವವನ್ನು ದಾಖಲಿಸಿದೆ. ವಿಶ್ವ ಮಟ್ಟದಲ್ಲಿ ದಾಖಲೆ ಬರೆದಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ...
ಆದಿಕವಿ ಮಹರ್ಷಿ ವಾಲ್ಮೀಕಿ ಅವರು ನಮಗೆಲ್ಲ ಆದರ್ಶಪ್ರಾಯರು. ಅವರಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ...