ನಗರದ ಹೊರವಲಯದ ಕುಡುಪುವಿನಲ್ಲಿ ಎ.27ರಂದು ನಡೆದ ವಯನಾಡಿನ ಯುವಕ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸೋಮವಾರ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದೆ.
ಪ್ರಕರಣದ 1ನೇ ಆರೋಪಿ...
ಭಾಷೆ ಮತ್ತು ಸಂಸ್ಕ್ರತಿ ಪರಸ್ಪರ ಪೂರಕವಾಗಿರುವಂತಹದ್ದು, ಕಾಲೇಜಿನ ವಿದ್ಯಾರ್ಥಿಗಳಿಗೆ ತುಳು ಭಾಷೆಯ ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ತುಳು ವಿದ್ವಾಂಸ ಹಾಗೂ ಮಂಗಳೂರು ನಗರದ ಸಂತ ಅಲೋಶಿಯಸ್ ಕಾಲೇಜಿನ...
ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ 'ದಲಿತ ಸಾಹಿತ್ಯ ಅರ್ಧಶತಮಾನ' ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಅರ್ಜಿ ಆಹ್ವಾನಿಸಿದೆ. ಆಸಕ್ತಿಯಿರುವ 20 ರಿಂದ 50 ವರ್ಷದ...
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿ ಪರಿಶೀಲಿಸಿದರು....
ಮಂಗಳೂರು ನಗರದ ಕುಡುಪುವಿನಲ್ಲಿ 2025ರ ಏಪ್ರಿಲ್ 27 ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಪ್ರಕರಣಕ್ಕೆ...