ಮಳೆಗಾಲದಲ್ಲಿ ಸಂಭವಿಸುವ ಯಾವುದೇ ಹಾನಿ, ಅನಾಹುತಗಳ ಬಗ್ಗೆಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸಿದರೇ ಅಂತಹ ಅಧಿಕಾರಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬುಧವಾರ ಮಂಗಳೂರಿನ ಪಡೀಲ್‌ನಲ್ಲಿರುವ...
ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎನ್ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಸೇರಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ಮಂಗಳೂರು ನಗರದ ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಮೃತರನ್ನು ಎನ್ಎಸ್‌ಯುಐ ಮುಖಂಡ...
ಹಲವು ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರು ನಗರ ಸೇರಿದಂತೆ ಹಲವೆಡೆ ಭೂಕುಸಿತವಾಗಿದ್ದು, ಇದೀಗ ಕಣ್ಣೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಮಂಗಳೂರು | ತಂದೆ ಸೇದಿ...
ತಂದೆ ಸೇದಿ ಬಿಸಾಕಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ನಗರದ ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್...
ಮಂಗಳೂರು ಜಿಲ್ಲೆಯಲ್ಲಿ ಸೌಹಾರ್ದತೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪ್ರತಿ ತಾಲೂಕಿನಿಂದ 8 ರಿಂದ 10 ಮಂದಿ ಸದಸ್ಯರು ಒಳಗೊಂಡ ಸಮಿತಿಯನ್ನು ರಚಿಸಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲಾಗುವುದು ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮ...