ಮಂಗಳೂರು | ಪಾದುವಾ ಕಾಲೇಜು ಮೈದಾನದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ, ನಾಗರಿಕ ಸುರಕ್ಷಾ ಅಣಕು ಪ್ರದರ್ಶನ ಕೈಗೊಂಡಿರುವುದು ಉತ್ತಮವಾಗಿದೆ. ಭಾರತ ಇಂದು ದೇಶದ ಹೊರಗೆ ಮತ್ತು ಒಳಗೆ ಸವಾಲುಗಳನ್ನು ಎದುರಿಸುತ್ತಿದೆ. ದೇಶದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ...

ವೈರಲ್‌ ಪೋಸ್ಟ್‌ಗಳ ಬಲೆಗೆ ಬೀಳದಿರಿ: ಯುವಕರಿಗೆ ಮಂಗಳೂರು ಪೊಲೀಸ್ ಆಯುಕ್ತರ ಕಿವಿಮಾತು

ಇತ್ತೀಚಿಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ, ಕೋಮು ದ್ವೇಷ, ತಪ್ಪು ಮಾಹಿತಿ ಹಾಗೂ ಬೆದರಿಕೆ ಸಂದೇಶಗಳಂತಹ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ. ಇಂತಹ ಸಂದೇಶಗಳು, ವೈರಲ್‌ ಪೋಸ್ಟ್‌ಗಳ ಬಲೆಗೆ...

ಮಂಗಳೂರು | ಸುಹಾಸ್ ಹತ್ಯೆಯಲ್ಲಿ ಮುಸ್ಲಿಂ ಹೆಡ್‌ಕಾನ್ಸ್‌ಟೇಬಲ್ ಭಾಗಿ ಎಂದು ಅವಹೇಳನ: ಇಬ್ಬರ ವಿರುದ್ಧ ಎಫ್‌ಐಆರ್

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ರಶೀದ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿ ಪೋಸ್ಟ್ ಹಾಕಿದ್ದ ಇಬ್ಬರು ಸಂಘಪರಿವಾರದ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂಘಪರಿವಾರದ...

ಮಂಗಳೂರು | ಸುಹಾಸ್‌ ಹತ್ಯೆ ಪ್ರಕರಣ; ಸ್ಪೀಕರ್ ಖಾದರ್ ರಾಜಿನಾಮೆಗೆ ಬಿಜೆಪಿ ಆಗ್ರಹ

ಮಂಗಳೂರಿನ ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಸ್ಪೀಕರ್‌ ಯು ಟಿ ಖಾದರ್‌ ಅವರ ರಾಜಿನಾಮೆಗೆ ಬಿಜೆಪಿ ದ.ಕ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ...

ಮಂಗಳೂರು | ಸುಹಾಸ್‌ ಶೆಟ್ಟಿಯನ್ನು ರೌಡಿಶೀಟರ್‌ ಮಾಡಿದ್ದು ಬಿಜೆಪಿಯವರೇ: ವಿಪ ಸದಸ್ಯ ಮಂಜುನಾಥ್ ಭಂಡಾರಿ

ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯನ್ನು ಹಿಂದೂ ನಾಯಕ ಎಂದು ವೈಭವೀಕರಿಸುತ್ತಿರುವ ಬಿಜೆಪಿಯವರು, ಅಧಿಕಾರದಲ್ಲಿದ್ದಾಗ ಸುಹಾಸ್ ಮೇಲೆ ರೌಡಿಶೀಟರ್ ತೆರೆದಿದ್ದೇ ಅವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು. ನಗರದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು