ಮಂಗಳೂರು ತಾಲೂಕಿನ ಗುರುಪುರದ ಮಾಣಿಬೆಟ್ಟುಗುತ್ತಿನ ಎದುರು ಗದ್ದೆಯಲ್ಲಿ ಏಪ್ರಿಲ್ 12ರಂದು ನಡೆಯಲಿರುವ ದ್ವಿತೀಯ ವರ್ಷದ ಮೂಳೂರು- ಅಡ್ಡೂರು ಜೋಡುಕರೆ ಕಂಬಳೋತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ದ.ಕ. ಜಿಲ್ಲೆಯ ಕೊನೆಯ ಹೊನಲು ಬೆಳಕಿನ ಕಂಬಳವನ್ನು...
ತಲ್ವಾರ್ ಹಿಡಿದು ಪೋಸ್ ಕೊಟ್ಟ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಸಂಘಪರಿವಾರದ ಇಬ್ಬರು ಕಾರ್ಯಕರ್ತರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸುವೋ ಮೋಟೋ (ಸ್ವಯಂ ಪ್ರೇರಿತ ದೂರು) ಕೇಸ್ ದಾಖಲಿಸಿ ಬಂಧಿಸಿದ್ದಾರೆ.
ಬಂಧಿತರನ್ನು...
ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನಲ್ಲಿ ನೀರಿನ ಅಭಾವದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೇಸಿಗೆ ದಿನಗಳಾಗಿರುವುದರಿಂದ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ ಅವರ ನೇತೃತ್ವದಲ್ಲಿ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಸನ್ಮಾನಿಸಿದರು.
ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ...
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆಯಲ್ಲಿರುವ ಹಿರಾ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜು ಶೇ 92.2.%ರಷ್ಟು ಫಲಿತಾಂಶ ದಾಖಲಿಸಿದೆ.
16 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ...