ಕೋಮುವಾದದ ಹೆಸರಿನಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳು ನಿಲ್ಲಬೇಕು. ಇದರ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟ ನಡೆಸಬೇಕು ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕರ್ನಾಟಕ ರಾಜ್ಯ ಉಪಾಧ್ಯಕ್ಷರೂ ಆಗಿರುವ ಪುತ್ತಿಗೆ...
ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಸಿಯೇಷನ್ (ಐಎಂಎ) ಕೊಡಮಾಡುವ ಪ್ರತಿಷ್ಠಿತ ಗೋಲ್ಡನ್ ಮ್ಯಾಜಿಷಿಯನ್ ಪ್ರಶಸ್ತಿಯು ಈ ಬಾರಿ ಮಂಗಳೂರಿನ ಜಾದೂ ಕಲಾವಿದ ಕುದ್ರೋಳಿ ಗಣೇಶ್ ಅವರ ಮುಡಿಗೇರಿದೆ.
ಗಣೇಶ್ ಅವರು ಜಾದೂ ಕಲೆಯಲ್ಲಿ ಮಾಡಿರು ವಿವಿಧ...
ಕನ್ನಡ ಹಾಗೂ ತುಳು ವಿದ್ವಾಂಸ ಮಂಗಳೂರಿನ ಡಾ. ವಾಮನ ನಂದಾವರ ನಿಧನರಾಗಿದ್ದಾರೆ. ಮೂರು ವರ್ಷಗಳಿಂದ ಉಳಾಯಿಬೆಟ್ಟುವಿನಲ್ಲಿರುವ ವೃದ್ಧಾಶ್ರಮವೊಂದರಲ್ಲಿ ಜೀವನ ನಡೆಸುತ್ತಿದ್ದ ವಾಮನ ಅವರು ಇಂದು (ಮಾ.15) ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ...
ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೈನಿಂಗ್ ಇಂಜಿನಿಯರಿಂಗ್ ವಿಭಾಗವು ನಾಗ್ಪುರದ ಸಿಎಸ್ಐಆರ್-ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಮೈನಿಂಗ್ ಅಂಡ್ ಫ್ಯೂಯಲ್ ರಿಸರ್ಚ್ (ಸಿಐಎಂಎಫ್ಆರ್) ಪ್ರಾದೇಶಿಕ ಕೇಂದ್ರ ಮತ್ತು ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ...
ಬೇಸಿಗೆ ಆರಂಭದಲ್ಲಿಯೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ವಾತಾವರಣ ಇದೆ. ಈ ಮಧ್ಯೆ, ಅನೇಕ ಕಡೆಗಳಲ್ಲಿ ಬುಧವಾರ ರಾತ್ರಿ ಏಕಾಏಕಿ ಮಳೆಯಾಗಿದೆ. ಪರಿಣಾಮವಾಗಿ ಇಳೆ ತುಸು ತಂಪಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...