ಸುರತ್ಕಲ್-ನಂತೂರು ಹೆದ್ದಾರಿ ಡಾಂಬರೀಕರಣಕ್ಕೆ ಟೆಂಡರ್ ಕುರಿತ ಸಂಸದರ ಹೇಳಿಕೆ ಸ್ವಾಗತಾರ್ಹ. ಆದರೆ ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಕುರಿತು ಮೌನ ಯಾಕೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರಶ್ನಿಸಿದೆ.
ಈ...
ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕ ಚಟುವಟಿಕೆಗೆ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಘಟನೆ ನಡೆದಿದೆ. ಮೃತನನ್ನು ಉತ್ತರ...
ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಮಾ.7ರಂದು ʼಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ತಯಾರಿʼ ಎಂಬ ವಿಷಯದ ಕುರಿತಾಗಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ್ಯಾಗಾರವು ಮಾ.7ರಂದು ಬೆಳಗ್ಗೆ 10.30ಕ್ಕೆ ನಗರದ ಶಿವರಾಮ...
ಕೇರಳ ಕರ್ನಾಟಕದ ಗಡಿ ಜಿಲ್ಲೆಯಾದ ಕಾಸರಗೋಡಿನ ಮಂಜೇಶ್ವರ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ-ಸಾಲೆತ್ತೂರು-ಮುಡಿಪು ಮಾರ್ಗವಾಗಿ ಮಂಗಳೂರಿಗೆ ಒಂದೇ ಒಂದು ಸರ್ಕಾರಿ ಬಸ್ ಸಂಚರಿಸುತ್ತಿಲ್ಲ. ಬಸ್ ಸೇವೆ ಲಭ್ಯ ಇರದಿರುವುದರಿಂದ ಸರ್ಕಾರದ 'ಶಕ್ತಿ ಯೋಜನೆʼ ಇಲ್ಲಿನ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ನಯಾಪೈಸೆಯ...