ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ: ಮತ್ತೊಬ್ಬ ಆರೋಪಿಯ ಕಾಲಿಗೆ ಗುಂಡೇಟು

ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕಲ್ಲಿ ಚಿನ್ನಾಭರಣ, ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಮತ್ತೋರ್ವ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ...

ಮಂಗಳೂರು | ಪಣಂಬೂರು ಪೊಲೀಸ್ ಠಾಣೆಗೆ ಎಆರ್‌ಕೆ ಶಾಲಾ ವಿದ್ಯಾರ್ಥಿಗಳ ಭೇಟಿ: ಪೊಲೀಸ್ ವ್ಯವಸ್ಥೆ ಬಗ್ಗೆ ಪ್ರಾಯೋಗಿಕ ಪಾಠ

ಮಂಗಳೂರು ನಗರದ ಬೆಂಗ್ರೆಯಲ್ಲಿರುವ ಎಆರ್‌ಕೆ ಶಾಲೆಯ ವಿದ್ಯಾರ್ಥಿಗಳು ಕಾನೂನು ಜಾಗೃತಿ ಮತ್ತು ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ನೇರ ಅನುಭವ ಪಡೆಯುವ ಉದ್ದೇಶದಿಂದ ಪಣಂಬೂರು ಪೊಲೀಸ್ ಠಾಣೆಗೆ ಶೈಕ್ಷಣಿಕ ಭೇಟಿ ನೀಡಿದರು. ಈ ಸಂದರ್ಭದಲ್ಲಿ,...

ಮಂಗಳೂರು | ಡಿಜಿಟಲ್ ಯುಗದಲ್ಲಿ ಭದ್ರತಾ ಕ್ರಮಗಳು ಅತ್ಯವಶ್ಯ: ಪ್ರೊ. ಆಲ್ವಿನ್ ರೋಶನ್ ಪಾಯಸ್

ಭಾರತವು ಡಿಜಿಟಲ್ ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧಿಸಿದೆ. ಜತೆಗೆ ಅದರ ಉಪಯೋಗಗಳು ಹಲವು ಕ್ಷೇತ್ರಗಳಲ್ಲಿ ಜನಪ್ರಿಯವಾಗಿವೆ. ಆದರೆ ಅವಶ್ಯಕವಾಗಿರುವ ಭದ್ರತಾ ಕ್ರಮಗಳನ್ನು ಜನಸಾಮಾನ್ಯರು ತಿಳಿಯದಿರುವುದರಿಂದ ವಂಚನೆಗಳು ಮಿತಿಮೀರುತ್ತಿವೆ ಎಂದು ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ(ಎನ್‌ಐಟಿಕೆ)ದ ಕಂಪ್ಯೂಟರ್...

ಮಂಗಳೂರು | ಫೆ. 1ರಂದು ಮಡಿವಾಳ ಮಾಚಿದೇವ ಜಯಂತಿ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳ ಸಂಘದ ಸಹಕಾರದೊಂದಿಗೆ ಇದೇ ಫೆಬ್ರವರಿ 1 ರಂದು ಬೆಳಗ್ಗೆ 10:30 ಗಂಟೆಗೆ ಮಡಿವಾಳ ಮಾಚಿದೇವ...

ಮಂಗಳೂರು | ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲಾಧ್ಯಕ್ಷರಾಗಿ ಎಂ. ದಿವಾಕರ್ ರಾವ್ ಬೋಳೂರು ಆಯ್ಕೆ

ಮೌಲ್ಯಾಧಾರಿತ ರಾಜಕೀಯದೊಂದಿಗೆ, ದೇಶದ ಕಲ್ಯಾಣ ಎಂಬ ಧ್ಯೇಯದೊಂದಿಗೆ ಪ್ರಸಕ್ತ ರಾಜಕೀಯ ರಂಗದಲ್ಲಿ ಸಕ್ರಿಯವಾಗಿರುವ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ 2025-2026 ರ, ಅವಧಿಗೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷೀಯ ಚುನಾವಣೆಯು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು