ಮುಡಿಪು ಮತ್ತು ಅಸೈಗೋಳಿ ಮಧ್ಯೆ ಹಾದು ಹೋಗುವ ಜಿಲ್ಲಾ ಮುಖ್ಯ ರಸ್ತೆಯನ್ನು ಸಮರ್ಪಕವಾಗಿ ದುರಸ್ತಿಗೊಳಿಸಲು ಆಗ್ರಹಿಸಿ ಡಿವೈಎಫ್ಐ ಮುಡಿಪು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡರಾದ ರಝಾಕ್ ಮೊಂಟೆಪದವು, ಮುಡಿಪು ಮುಖ್ಯ...
ಕಳೆದ ವಾರ ಮಂಗಳೂರು ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಟೀಲು ಕೊಂಡೆ ಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕ್ ಬಳಿ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದ ಸ್ಥಳೀಯ ನಿವಾಸಿ ತಾರಾನಾಥ ಕೊಲೆಗೆ...
ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿದ ಪರಿಣಾಮ ಸವಾರನೋರ್ವ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ನೇತ್ರಾವತಿ ಸೇತುವೆ ಬಳಿ...
ಸರಕಾರಿ ಶಾಲೆಗಳಲ್ಲಿ ಸರಕಾರಿ ಸಂಬಂಧಿತ ಕಾರ್ಯಕ್ರಮಗಳನ್ನು ಮಾತ್ರ ನಡೆಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ ಶಾಲೆಯ ಆವರಣವನ್ನು ಬಳಕೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ...
ಪ್ರವಾಸಿಗರ ನೆಚ್ಚಿನ ತಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ವಾಮಂಜೂರಿನಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಿಕ್ ವಾಹನಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್...