ಮಂಗಳೂರು | ಕಲ್ಲಿದ್ದಲು ಬಳಸುತ್ತಿರುವ ಉಳ್ಳಾಲದ ಫಿಶ್‌ಮಿಲ್‌ ಮುಚ್ಚದಿದ್ದಲ್ಲಿ ಹೋರಾಟ : ಬಿ.ಕೆ ಇಮ್ತಿಯಾಝ್

ಉಳ್ಳಾಲದಲ್ಲಿ ಕಲ್ಲಿದ್ದಲು ಬಳಸುತ್ತಿರುವ ಫಿಶ್‌ಮಿಲ್‌ಗಳಿಂದಾಗಿ ಕೋಟೆಪುರ, ಮುಳಿಹಿತ್ಲು ಭಾಗದಲ್ಲಿ ವ್ಯಾಪಕವಾಗಿ ಆರೋಗ್ಯ ಸಮಸ್ಯೆಗಳು ಕಾಣಿಸುತ್ತಿದೆ. ಕಲ್ಲಿದ್ದಲು ಬಳಸುತ್ತಿರುವ ಉಳ್ಳಾಲದ ಫಿಶ್‌ಮಿಲ್‌ ಮುಚ್ಚದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್...

ಮಂಗಳೂರು | ಸಮುದ್ರದಲ್ಲಿ ಈಜಲು ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

ಸುರತ್ಕಲ್‌ ಸಮೀಪದ ಮುಕ್ಕದ ಖಾಸಗಿ ಕಾಲೇಜಿನ ಎಂಜಿನಿಯರಿಂಗ್‌ ವಿದ್ಯಾರ್ಥಿಯೋರ್ವ ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆಯ ತಿಲಕ್‌ (21) ಎಂದು...

ಮಂಗಳೂರು | ಹಜ್ಜ್‌ ಯಾತ್ರಿಕರ ಅನುಕೂಲಕ್ಕಾಗಿ ಜಿಲ್ಲಾ ಮಾಹಿತಿ ಕೇಂದ್ರ ಆರಂಭ

ದ.ಕ.ಜಿಲ್ಲೆಯಿಂದ ತೆರಳಲಿರುವ ಹಜ್ಜ್‌ ಯಾತ್ರಿಗಳ ಅನುಕೂಲಕ್ಕಾಗಿ ಮತ್ತು ಮಾಹಿತಿ ಒದಗಿಸುವ ಉದ್ದೇಶದಿಂದ‌ ಜಿಲ್ಲಾ ಮಾಹಿತಿ ಕೇಂದ್ರ ಮಂಗಳೂರು ಹಜ್ಜ್‌ ಕಚೇರಿಯು ಮುಡಿಪುವಿನ ಮಜ್ಲಿಸ್ ಎಜು ಪಾರ್ಕ್‌ನಲ್ಲಿ ಆರಂಭಗೊಂಡಿದೆ. ಹಜ್ ಯಾತ್ರಿಕರಿಗೆ ಗರಿಷ್ಠ ಪ್ರಮಾಣದಲ್ಲಿ...

ಮಂಗಳೂರು | ಹೈಕೋರ್ಟ್‌ ಪೀಠ ರಚನೆ ವಿಚಾರ: ಶಾಶ್ವತ ಹೋರಾಟ ಸಮಿತಿ ರಚನೆಗೆ ನಿರ್ಧಾರ

ಮಂಗಳೂರು ನಗರದಲ್ಲಿ ಹೈಕೋರ್ಟ್‌ ಪೀಠ ರಚನೆಗಾಗಿ ಸಂಘಟಿತ ಹೋರಾಟ ರೂಪಿಸುವುದಕ್ಕಾಗಿ ಆರು ಜಿಲ್ಲೆಗಳ ಪ್ರಮುಖರನ್ನು ಒಳಗೊಂಡ ಶಾಶ್ವತ ಹೈಕೋರ್ಟ್ ಹೋರಾಟ ಸಮಿತಿ ರಚಿಸಲು ಹೈಕೋರ್ಟ್‌ ಪೀಠ ಹೋರಾಟ ಸಮಿತಿ ತೀರ್ಮಾನಿಸಿದೆ. ಮಂಗಳೂರಿನ ಎಸ್‌ಡಿಎಂ ಕಾನೂನು...

ಮಂಗಳೂರು | ದಸರಾ ಮಧ್ಯೆಯೇ ಮಂಗಳಾದೇವಿ ದೇವಸ್ಥಾನದಲ್ಲಿ ಮೂವರ ಸರ ಕಳವು

ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಪೂಜೆಗೆಂದು ತೆರಳಿದ್ದ ವೇಳೆ ಮೂವರು ಮಹಿಳೆಯರ ಚಿನ್ನದ ಸರಗಳು ಕಳವುಗೈದಿರುವ ಘಟನೆ ನಡೆದಿದ್ದು, ಈ ಸಂಬಂಧ ಪಾಂಡೇಶ್ವರದಲ್ಲಿರುವ ಮಂಗಳೂರು ನಗರ ದಕ್ಷಿಣ ಪೊಲೀಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು