"ಮಂಗಳೂರಿನ ಖ್ಯಾತ ಉದ್ಯಮಿ ಮುಮ್ತಾಝ್ ಅಲಿಯವರ ಸಾವಿಗೆ ಕಾರಣನಾದವರು ನಾಗರಿಕ ಸಮಾಜದಲ್ಲಿ ಬದುಕಲು ಯೋಗ್ಯರಾದವರಲ್ಲ. ನಾವು ಅಂಥವರನ್ನು ಕಾನೂನು ಕ್ರಮದಿಂದ ಸರಿಸಿಬಿಟ್ಟರೆ ನಾಳೆ ಇನ್ನಷ್ಟು ಮಂದಿ ಸೇತುವೆಯಿಂದ ಹಾರುವ ಸನ್ನಿವೇಶ ಬರಬಹುದು" ಎಂದು...
ಮಂಗಳೂರಿನ ಪ್ರಸಿದ್ಧ ಉದ್ಯಮಿ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಮುಮ್ತಾಝ್ ಅಲಿ ಆತ್ಮಹತ್ಯೆ ಪ್ರಕರಣ ಸಮಾಜದಲ್ಲಿ ತಲ್ಲಣ ಮೂಡಿಸಿದೆ. ಹನಿಟ್ರ್ಯಾಪ್, ಬ್ಲ್ಯಾಕ್‌ಮೇಲ್‌ನಿಂದ ಕಂಗೆಟ್ಟು ಈ ಆತ್ಮಹತ್ಯೆ ಸಂಭವಿಸಿದೆ. ಪ್ರಕರಣದಲ್ಲಿ ಇನ್ನಷ್ಟು ನಿಗೂಢ ಅಂಶಗಳು,...
ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ...
"ಹಿಂದೂಗಳು, ಹಿಂದೂ ಮಾಲೀಕತ್ವದ ಸಭಾಂಗಣದಲ್ಲೇ ಮದುವೆ ಆಗಬೇಕು, ಹಿಂದೂ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು. ಅವರಿಗೆ ನಿಮ್ಮಿಂದ...
ಸರ್ಕಾರದ ಎಲ್ಲ ಡಿಜಿಟಲ್ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ನೂತನ ಕರ್ನಾಟಕ ಒನ್ ಕೇಂದ್ರವನ್ನು ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಸಹಕಾರ ಸದನದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸೋಮವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ...