ಮಂಗಳೂರು | ಸಾರ್ವಜನಿಕರ ಎದುರಲ್ಲೇ ಹೊಡೆದಾಡಿಕೊಂಡ ಖಾಸಗಿ ಬಸ್‌ ಸಿಬ್ಬಂದಿ: ವಿಡಿಯೋ ವೈರಲ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಖಾಸಗಿ ಸಿಟಿ ಬಸ್‌ ಸಿಬ್ಬಂದಿಗಳು ಸಾರ್ವಜನಿಕರ ಎದುರಲ್ಲೇ ಹೊಡಿದಾಡಿಕೊಂಡ ಘಟನೆ ನಡೆದಿದೆ. ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಯು ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಓವರ್...

ಮಂಗಳೂರು | ರಿಕ್ಷಾ ಪಾರ್ಕ್‌ನ ಕ್ಯೂನಲ್ಲಿರುವಾಗಲೇ ಚಾಲಕ ಹೃದಯಾಘಾತದಿಂದ ಮೃತ್ಯು

ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಹೃದಯಾಘಾತದಿಂದ ಇಕ್ಬಾಲ್ (47) ಎಂಬವರು ಮೃತಪಟ್ಟಿದ್ದಾರೆ. ಮಂಗಳವಾರ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿರುವಾಗಲೇ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ...

ಮಂಗಳೂರು ವಿಶ್ವವಿದ್ಯಾನಿಲಯದ ಅಂಕಪಟ್ಟಿ ಸಮಸ್ಯೆಗೆ ತೆರೆ ಎಳೆದ ಸ್ಪೀಕರ್ ಯು ಟಿ ಖಾದರ್: ವಿದ್ಯಾರ್ಥಿಗಳು ನಿರಾಳ

ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ 2022-23ನೇ ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು ಹೊಂದಿದ ಅಂಕಪಟ್ಟಿ ದೊರೆಯುತ್ತಿರಲಿಲ್ಲ. ಈ ಸಮಸ್ಯೆಗೆ ವಿಧಾನ...

ಮಂಗಳೂರು | ಫುಟ್ಬಾಲ್ ಪಂದ್ಯದ ದ್ವೇಷ; ವಿದ್ಯಾರ್ಥಿಗಳನ್ನು ಅಪಹರಣಗೈದು ಅರೆನಗ್ನಗೊಳಿಸಿ ಹಲ್ಲೆ; ಇಬ್ಬರ ಬಂಧನ

ಫುಟ್ಬಾಲ್ ಪಂದ್ಯದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಭೆ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ, ಅರೆನಗ್ನಗೊಳಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಲ್ಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ....

ಮಂಗಳೂರು | ಎಂ ಫ್ರೆಂಡ್ಸ್‌ನಿಂದ ಕರುಣೆಯ ಕೆಲಸ: ಅರುಣ್ ಓಸ್ವಾಲ್

ಲಯನ್ಸ್ ಪ್ರಾಯೋಜಿತ ಎಂ ಫ್ರೆಂಡ್ಸ್ 'ಮೀಲ್ಸ್ ಆನ್ ವ್ಹೀಲ್ಸ್- ಕಾರುಣ್ಯ ಕಿಚನ್' ಉದ್ಘಾಟನೆ ಕರಾವಳಿಯಲ್ಲಿ ಸಮಾಜ ಸೇವೆಗೆ ಗುರುತಿಸಿಕೊಂಡಿಸಿರುವ ಎಂ ಫ್ರೆಂಡ್ಸ್ ಸಂಸ್ಥೆ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಸಹವರ್ತಿಗಳಿಗೆ ರಾತ್ರಿ ಊಟ ನೀಡುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು