ಮಂಡ್ಯ | ಕೆಆರ್‌ಎಸ್ ಅಣೆಕಟ್ಟೆಯ ಹಳೆಯ ಕ್ರಸ್ಟ್‌ಗೇಟ್‌ ಕಡಿಮೆ ಬೆಲೆಗೆ ಮಾರಾಟ: ರೈತ ಮುಖಂಡರ ಆರೋಪ

ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ನಿರ್ಮಾಣಗೊಂಡ ಕನ್ನಂಬಾಡಿ ಅಣೆಕಟ್ಟೆಯ ಐತಿಹಾಸಿಕ ಕ್ರಸ್ಟ್‌ಗೇಟ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಣೆಕಟ್ಟು ನಿರ್ಮಾಣ ಆಗುವಾಗ 150 ಕ್ರೆಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿತ್ತು. ಇತ್ತೀಚೆಗೆ ಇವುಗಳನ್ನು ಬದಲಾವಣೆ ಮಾಡಲಾಗಿದೆ....

ಮಂಡ್ಯ | ಯುವಜನರಿಗೆ ಗಾಂಧಿ ಚಿಂತನೆಯನ್ನು ತಿಳಿಸುವ ಅಗತ್ಯವಿದೆ: ಡಾ. ಬಿ.ಸಿ. ಬಸವರಾಜು

ದೇಶದ ಯುವ ಜನರಿಗೆ ಗಾಂಧಿ ಚಿಂತನೆಯನ್ನು ತಿಳಿಸುವುದು ಎಂದಿಗಿಂತ ಇಂದಿನ ತುರ್ತು ಆದ್ಯತೆಯಾಗಬೇಕು ಎಂದು ಈ ದಿನ.ಕಾಮ್ ವಿಡಿಯೋ ವಿಭಾಗದ ಮುಖ್ಯಸ್ಥ ಡಾ.ಬಿ.ಸಿ. ಬಸವರಾಜು ತಿಳಿಸಿದರು. ಮಂಡ್ಯ ನಗರದ ಗಾಂಧಿ ಭವನದಲ್ಲಿ ಚಿತ್ರಕೂಟದ ವತಿಯಿಂದ...

ಮಂಡ್ಯ | ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು: ಸಾಹಿತಿ ಸತೀಶ್ ಜವರೇಗೌಡ

“ಸಮಾಜದಲ್ಲಿ ಇರುವ ಜನ ಸಮುದಾಯವನ್ನು ಸತ್ಪಥದಲ್ಲಿ ನಡೆಸುವ, ಸತ್ಯದ ನೆಲೆಯೆಡೆಗೆ ಕೊಂಡೊಯ್ಯುವ, ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು. ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು” ಎಂದು ದಸರಾ ಯುವ ಕವಿಗೋಷ್ಠಿಯಲ್ಲಿ ಸಾಹಿತಿ ಟಿ....

ಮಂಡ್ಯ | ಅ.8ರಂದು ನೆಲದನಿ ಬಳಗದಿಂದ ನಾಟಕ ಪ್ರದರ್ಶನ

ಮಂಡ್ಯ ತಾಲೂಕಿನ ಮಂಗಲದ ನೆಲದನಿ ಬಳಗದ ವತಿಯಿಂದ ನಿರ್ದಿಗಂತ ಪ್ರಸ್ತುತಪಡಿಸುವ 'ತಿಂಡಿಗೆ ಬಂದ ತುಂಡೇರಾಯ' ನಾಟಕ ಪ್ರದರ್ಶನವು ಅ.8ರಂದು ಸಂಜೆ 6.15 ಗಂಟೆಗೆ ಮಂಡ್ಯ ನಗರದ ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರ ನಡೆಯಲಿದೆ. ಶಕೀಲ್...

ಮಂಡ್ಯ | ಅ.6ರಂದು ಚಿತ್ರಕೂಟದಿಂದ ‘ಮತ್ತೆ ಮತ್ತೆ ಗಾಂಧಿ’ ಕಾರ್ಯಕ್ರಮ: ಹಾಡು, ಕವಿತೆಗಳ ಜೊತೆ ಸಂವಾದ

ಮಂಡ್ಯ ನಗರದ ಗಾಂಧಿಭವನದಲ್ಲಿ ಚಿತ್ರಕೂಟದ ವತಿಯಿಂದ ಅ.6ರಂದು ಭಾನುವಾರ ಸಂಜೆ 4ರಿಂದ 6.30ವರೆಗೆ ಹಾಡು, ಹಸೆ, ಕವಿತೆಗಳ ಜತೆ ಮಾತುಕತೆ ಎಂಬ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ. ಡಾ.ಹೊ. ಶ್ರೀನಿವಾಸಯ್ಯ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ನಾಡೋಜ ಹಾಗೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಡ್ಯ