ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನ ಉಳ್ಳವರಾಗಿದ್ದಾರೆ. ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ಪ್ರತಿಕ್ರಿಯೆ ಮಾಡಬೇಡಿ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕಾರ್ಯಕರ್ತರಿಗೆ...
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜ್ಯೋಷಿ ಆದೇಶದ ಮೇರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಈ ಹಿಂದೆ ಶ್ರೀರಂಗಪಟ್ಟಣ ತಾಲೂಕು...
ಮೈಸೂರು ಚಲೋ ಪಾದಯಾತ್ರೆಯಲ್ಲಿ ಹಾಸನ ಬಿಜೆಪಿ ನಾಯಕ ಪ್ರೀತಂ ಗೌಡ ಯಾವುದೇ ಕಾರಣಕ್ಕೂ ಭಾಗಿಯಾಗಬಾರದು ಎಂದು ನೇರವಾಗಿ ಬಿಜೆಪಿ ನಾಯಕರಿಗೆ ಸೂಚಿಸಿದ್ದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಮಂಡ್ಯದಲ್ಲೇ ಮುಖಭಂಗವಾಗಿದೆ.
ಬಿಜೆಪಿ-ಜೆಡಿಎಸ್ ಪಾದಯಾತ್ರೆ...
ಕೃಷ್ಣರಾಜ ಸಾಗರ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರು ಬೆಳೆ ಬೆಳೆಯಲು ಕಟ್ಟೆಯಿಂದ ಕಟ್ಟು ಪದ್ದತಿಯಲ್ಲಿ ನೀರು ಕೊಡುವ ಅವೈಜ್ಞಾನಿಕ ಪದ್ದತಿ ಕೈ ಬಿಟ್ಟು ನಿರಂತರ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು ಮಂಡ್ಯದಲ್ಲಿ...
ಕಾವೇರಿ ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ನೀರು ತಲುಪದ್ದರಿಂದ ಆಕ್ರೋಶಗೊಂಡಿರುವ ಮಂಡ್ಯದ ರೈತರು ಕಾವೇರಿ ನೀರಾವರಿ ಇಲಾಖೆಯ ವಿಭಾಗ ಕಚೇರಿಯ ಎದುರು ಧರಣಿ ನಡೆಸಿದರು.
ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದ ಕಾವೇರಿ ನೀರಾವರಿ ಇಲಾಖೆಯ...