‘ಟಿಕೆಟ್ ಕೊಡಿ ಅಜ್ಜಿ’ ಎಂದು ಕೇಳಿದ್ದಕ್ಕೆ ಸಿಟ್ಟಾದ ಮಹಿಳಾ ಕಂಡಕ್ಟರ್ ಒಬ್ಬರು ವಿದ್ಯಾರ್ಥಿನಿಯ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿರುವ ಘಟನೆ ಮಂಡ್ಯದ ಭಾರತಿನಗರ ಬಸ್‍ನಲ್ಲಿ ನಡೆದಿದೆ.
ಭಾರತೀನಗರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿ ಕಾವ್ಯಶ್ರಿ ಎಂಬಾಕೆ...
ಬಿಜೆಪಿ ಟಿಕೆಟ್ ಸಿಗದಿದ್ದರೂ ಸುಮಲತಾ ಮಂಡ್ಯದಲ್ಲೇ ಸ್ಪರ್ಧಿಸಬಹುದು. ಆದರೆ, ಮಂಡ್ಯದ ಜನರು ಸಂಸದೆ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಜೋಡೆತ್ತುಗಳ ಕಸರತ್ತು, ಸ್ವಾಭಿಮಾನದ ಕಾರ್ಡ್ ಸುಮಲತಾ ಕೈಹಿಡಿಯುವುದು ಕಷ್ಟಕರವಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವೆ. ಇದರಲ್ಲಿ ಯಾವ ಅನುಮಾನವೂ ಇಲ್ಲ. ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ತಿಳಿಸಿದರು.
ಮದ್ದೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
ಶ್ರೀರಂಗಪಟ್ಟಣದಲ್ಲಿ ಆಯೋಜಿಸಿರುವ ಹಿಂದೂ ಜಾಗರಣಾ ವೇದಿಕೆಯ ಶಾಂತಿ ಸೌಹಾರ್ದತೆಯ ವಿರೋಧಿ ಕಾರ್ಯಕ್ರಮವನ್ನು ರದ್ದುಪಡಿಸಿ ಜನಸಾಮಾನ್ಯರಿಗೆ ಹನುಮ ಜಯಂತಿ ಆಚರಣೆ ಮಾಡಲು ಅವಕಾಶ ಮಾಡಿಕೊಟ್ಟು ಶ್ರೀರಂಗಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಸಮಾನ ಮನಸ್ಕರ...
ಮಂಡ್ಯ ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಹತ್ಯೆ ತಡೆಯಲು ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಯೋಜನೆ ಸಿದ್ಧಪಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಸೂಚಿಸಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಹಾಗೂ ಮಹಿಳಾ...