ಕೊಡಗು | ಜು.1ರಿಂದ 30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ...

ಕೊಡಗು | ಹೃದಯಾಘಾತಕ್ಕೆ ಯುವತಿ ಬಲಿ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಕಾಫಿ ಬೆಳೆಗಾರ ಪೊನ್ನಪ್ಪ ಅವರ ಪುತ್ರಿ ನೀಲಿಕಾ ಪೊನ್ನಪ್ಪ(24) ಹೃದಯಾಘಾತಕ್ಕೆ ಒಳಗಾಗಿದ್ದು, ಮನೆಯಲ್ಲಿಯೇ ಅಸುನೀಗಿದ್ದಾರೆ. ನೀಲಿಕಾ ಪೊನ್ನಪ್ಪ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜು...

ಕೊಡಗು | ಪ್ರಿಯಕರನ ಮೇಲೆ ಬಿಸಿ ನೀರು ಎರಚಿ ವಿಕೃತಿ ಮೆರೆದ ಯುವತಿಯ ಕುಟುಂಬಸ್ಥರು

ಪ್ರೀತಿಸಿದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಬಿಸಿ ನೀರು ಎರಚಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಸುಹೇಲ್ (27) ಸಂತ್ರಸ್ತ ಯುವಕ. ಈತ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ಗಣಪತಿ ಬೀದಿ‌...

ಕೊಡಗು | ಪ್ರೌಢ ಶಾಲೆ ವಿದ್ಯಾರ್ಥಿನಿ ಕೊಲೆ ಪ್ರಕರಣ; ಆರೋಪಿ ಬಂಧನ

ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ(16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್(32) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದುಬಂದಿದೆ. ಗುರುವಾರ...

ಕೊಡಗು | ʼದೇಶ ಉಳಿಸಿ ಸಂಕಲ್ಪ ಯಾತ್ರೆʼಗೆ ಮಡಿಕೇರಿಯಲ್ಲಿ ಸ್ವಾಗತ

ಕರ್ನಾಟಕ ಸಮಸ್ತ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 1ರಿಂದ 8ರ ತನಕ ಬೆಂಗಳೂರಿನಿಂದ ಬೆಳಗಾವಿಯವರೆಗೆ ದೇಶ ಉಳಿಸಿ ಸಂಕಲ್ಪ ಯಾತ್ರೆ ಆರಂಭಿಸಿದ್ದು, ಮೈಸೂರು, ಕುಶಾಲನಗರ ದಾರಿಯಾಗಿ ಆಗಮಿಸಿದ ಜಾಥಾ ತಂಡವನ್ನು ಕೊಡಗು ನಗರದ ಸುದರ್ಶನ್ ವೃತದಲ್ಲಿ ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಡಿಕೇರಿ