ಉಡುಪಿ | ಮೋರಿಗೆ ಬಿದ್ದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ ನಗರದ ಮಣಿಪಾಲದ ಈಶ್ವರ ನಗರದ ರಸ್ತೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಪ್ರಯಾಣಿಕರು ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದ್ದು ಕಾರು...

ಉಡುಪಿ | ಜನಪ್ರತಿನಿಧಿಗಳ ನಿರ್ಲಕ್ಷ್ಯ: ಹದಗೆಟ್ಟ ಮುಖ್ಯ ರಸ್ತೆ; ದುರಸ್ತಿಗೆ ಸ್ಥಳೀಯರ ಆಗ್ರಹ

ಕರಾವಳಿಯಲ್ಲಿ ಮಳೆ ಸ್ವಲ್ಪಮಟ್ಟಿಗೆ ನಿಂತಿದೆ. ಆದರೆ ಕೆಸರುಮಯವಾದ ರಸ್ತೆ, ಹೊಂಡ ಗುಂಡಿಗಳು ತುಂಬಿಕೊಂಡಿರುವ ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ಪ್ರತಿನಿತ್ಯದ ಗೋಳು ತಪ್ಪಿದ್ದಲ್ಲ. ಅಂತಹದ್ದೇ ಗೋಳು ಉಡುಪಿ ನಗರದ...

ಉಡುಪಿ | ಮೆಸ್ಕಾಂ ನಿರ್ಲಕ್ಷ್ಯ : ಆಸ್ಪತ್ರೆಗೆ ದಾಖಲಾದ ಕುಟುಂಬಕ್ಕೆ ಬೇಕಿದೆ ಆರ್ಥಿಕ ನೆರವು

ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಅಗತ್ಯಕ್ಕಿಂತ ಹೆಚ್ಚಾಗಿ ಮಳೆ ಸುರಿದ ಪರಿಣಾಮ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಒಂದು ಕಡೆಯಲ್ಲಿ ಕೃತಕ ನೆರೆ ಉಂಟಾದರೆ, ಇನ್ನೊಂದೆಡೆ ಗುಡ್ಡ ಕುಸಿತದಂತಹ ದುರಂತಗಳು ಇಲ್ಲಿಯ ಜನರಿಗೆ ದಿಗ್ಭ್ರಮೆಗೊಳಿಸಿದೆ....

ಉಡುಪಿ | ತನ್ನದೇ ಬಸ್ಸಿನಡಿ ಸಿಲುಕಿ ಮಾಲೀಕ ಸಾವು

ತನ್ನದೇ ಮಾಲೀಕತ್ವದ ಬಸ್‌ ಕೆಳಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯಲ್ಲಿ...

ಉಡುಪಿ | ಕಾಲೇಜು ಕಟ್ಟಡದ ಆರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿಯೋರ್ವ ಆರನೇ ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ. ಬಿಹಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಣಿಪಾಲ