ಮಣಿಪುರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಿನ್ನ ನಿಲುವು ವ್ಯಕ್ತಪಡಿಸಿದ್ದು, ಯಾರು ನಿಜ ಹೇಳುತ್ತಿದ್ದಾರೆ?
ಸಂಘರ್ಷ ಪೀಡಿತ ಮಣಿಪುರದ ನೆರೆಯ ರಾಜ್ಯ ಮಿಜೊರಾಂನಲ್ಲಿ ವಿಧಾನಸಭಾ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಸ್ ಯುದ್ಧದಲ್ಲಿ ಪ್ರಧಾನಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಮಿಜೋರಾಂನ ಚುನಾವಣಾ ರ್ಯಾಲಿಯಲ್ಲಿ...
ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಸ್ಫೋಟಗೊಂಡ ನಂತರ ಸ್ಥಗಿತಗೊಂಡಿದ್ದ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಶನಿವಾರದಿಂದ ಮತ್ತೆ ಆರಂಭಿಸುವುದಾಗಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ನಕಲಿ ಸುದ್ದಿ,...
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಸಹಾಯಾಸ್ತ ನೀಡಲು ಕಣ್ಣೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ಹಿಂಸಾಚಾರದಿಂದಾಗಿ ಮಣಿಪುರದಿಂದ ಹೊರಗುಳಿದಿರುವ 70 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಕೋರ್ಸ್ಗಳಿಗೆ ಪ್ರವೇಶ ನೀಡಲು ವಿಶ್ವವಿದ್ಯಾಲಯ ಮುಂದಾಗಿದೆ....
ಮಣಿಪುರ ಹಿಂಸಾಚಾರಕ್ಕೆ ಕುಕಿ ಬಡುಕಟ್ಟು ಸಮುದಾಯವೇ ಕಾರಣ. ಅವರು ಗಾಂಜಾ ಬೆಳೆದು ಮೈತೇಯಿ ಯುವಕರನ್ನು ನಶೆಗೆ ದಾಸರನ್ನಾಗಿ ಮಾಡಿದ್ದಾರೆ. ಮಯನ್ಮಾರ್ ಅಕ್ರಮ ವಲಸಿಗರಿಗೆ ವಾಸಿಸಲು ಜಾಗ ನೀಡಿದ್ದಾರೆ. ಇದೇ ಘರ್ಷಣೆಗೆ ಮೂಲ ಕಾರಣವಾಗಿದೆ...