ಪ್ರಧಾನಿ ನರೇಂದ್ರ ಮೋದಿಯವರು ನವರಾತ್ರಿ ಗರ್ಬಾ ನೃತ್ಯಕ್ಕಾಗಿ ಸಾಹಿತ್ಯ ಬರೆದಿರುವುದು ಭಾರೀ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ ಪ್ರಧಾನಿಯವರ ಆದ್ಯತೆ ಯಾವುದೆಂಬ ಚರ್ಚೆ ಮುನ್ನೆಲೆಗೆ ಬಂದಿದೆ.
ಮೇ 3ರಂದು ಮಣಿಪುರದಲ್ಲಿ ಆರಂಭವಾದ ಕುಕಿ ಮತ್ತು ಮೈತೇಯಿ...
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಸಹಾಯಾಸ್ತ ನೀಡಲು ಕಣ್ಣೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ಹಿಂಸಾಚಾರದಿಂದಾಗಿ ಮಣಿಪುರದಿಂದ ಹೊರಗುಳಿದಿರುವ 70 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶ ನೀಡಲು ವಿಶ್ವವಿದ್ಯಾಲಯ ಮುಂದಾಗಿದೆ....
ಮಣಿಪುರ ಹಿಂಸಾಚಾರದ ಕುರಿತು ಅಲ್ಲಿಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ತಂಡ ಶನಿವಾರ ವರದಿ ಬಿಡುಗಡೆ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಸತ್ಯಶೋಧನಾ...
ಮಣಿಪುರದ ಎಲ್ಲ 10 ಕುಕಿ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ತಮ್ಮ ಬುಡಕಟ್ಟು ಸಮುದಾಯದ ಪ್ರಾಬಲ್ಯವಿರುವ ಐದು ಜಿಲ್ಲೆಗಳಿಗೆ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಪ್ರತ್ಯೇಕ ಆಡಳಿತಾತ್ಮಕ...
ಮಣಿಪುರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಸಿಬಿಐ 53 ಮಂದಿ ಅಧಿಕಾರಗಳ ತಂಡ ರಚನೆ ಮಾಡಿದೆ. ತಂಡದಲ್ಲಿ 29 ಮಹಿಳಾ ಆಧಿಕಾರಿಗಳು ಇದ್ದಾರೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ...