ಮೈತೇಯಿ ಸಮುದಾಯದ ಅರಂಬಾಯಿ ತೆಂಗೋಲ್ ಸಂಘಟನೆಯ ನಾಯಕನ ಬಂಧನದ ವಿರುದ್ಧ ಮಣಿಪುರದಲ್ಲಿ ಪ್ರತಿಭಟನೆಗಳು ಹೆಚ್ಚಾದ ಹಿನ್ನೆಲೆ ರಾಜ್ಯದ ಐದು ಕಣಿವೆಯ ಜಿಲ್ಲೆಗಳ ಪ್ರಾದೇಶಿಕ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಶನಿವಾರ ರಾತ್ರಿ...
ಈಶಾನ್ಯ ರಾಜ್ಯಗಳಲ್ಲಿ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತ ಉಂಟಾಗಿದೆ. ಸೋಮವಾರವರೆಗೆ ಮಳೆ ಆರ್ಭಟಕ್ಕೆ 36 ಮಂದಿ ಬಲಿಯಾಗಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ 5,50,000ಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಅಸ್ಸಾಂನಲ್ಲಿ 11, ಅರುಣಾಚಲ...
ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್‌ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ ಹೇಳಿದ್ದಾರೆ. ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಈ ಹೇಳಿಕೆಯನ್ನು...
ಮಣಿಪುರದ ಶಿರುಯಿ ಲಿಲಿ ಉತ್ಸವದ ವರದಿ ಮಾಡಲು ಉಖ್ರುಲ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಾಧ್ಯಮ ತಂಡವನ್ನು ಮಾರ್ಗಮಧ್ಯೆ ಭದ್ರತಾ ಸಿಬ್ಬಂದಿಗಳು ತಡೆದು ವಾಹನದಲ್ಲಿದ್ದ 'ಮಣಿಪುರ ರಾಜ್ಯ ಸಾರಿಗೆ' ಎಂಬ ಫಲಕವನ್ನು ಮರೆಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ....
ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಭಾನುವಾರ ಮತ್ತೆ ಉದ್ವಿಗ್ನತೆ ಉಂಟಾಗಿದೆ. ರಾಜಭವನದ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಯು ಶೆಲ್‌ಗಳು ಮತ್ತು ಅಣಕು ಬಾಂಬ್‌ಗಳನ್ನು ಹಾರಿಸಿದ್ದಾರೆ. ಇದರಿಂದಾಗಿ ಪ್ರತಿಭಟನಾಕಾರರು, ಭದ್ರತಾ ಪಡೆಯ...