2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಚುನಾವಣಾ ಅಕ್ರಮ ನಡೆದಿದೆ. ಬ್ರೆಝಿಲ್ ರೂಪದರ್ಶಿ(Model) ಫೋಟೋವನ್ನು ಕನಿಷ್ಠ 10 ವಿಭಿನ್ನ ಮತಗಟ್ಟೆಗಳಲ್ಲಿ 22 ಬಾರಿ ಮತದಾರರಾಗಿ ನೋಂದಾಯಿಸಲಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್...
ಮತಗಳವು ಆರೋಪಕ್ಕೆ ಸಂಬಂಧಿಸಿದಂತೆ ಆಳಂದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ ಎಸ್ಐಟಿ ದಾಳಿ ನಡೆಸಿದೆ. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳವು ಮಾಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
2023ರ ಚುನಾವಣೆಗೂ...
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ದೇಶದ ವಿವಿಧೆಡೆ ಮತಗಳವು ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪದ ತನಿಖೆ ನಡೆಯಬೇಕು ಎಂದು...
ಸಿಐಡಿ ಅಧಿಕಾರಿಗಳು ಪದೇಪದೇ ಪತ್ರಗಳನ್ನು ಬರೆದರೂ ಕೆಲವು ಮಹತ್ವದ ದಾಖಲೆಗಳನ್ನು ಚುನಾವಣಾ ಆಯೋಗ ಒದಗಿಸುತ್ತಿಲ್ಲ. "ಯಾರೋ ಒಬ್ಬರು ಅರ್ಜಿ ಸಲ್ಲಿಸುತ್ತಾರೆ, ಇನ್ನಾರದೋ ಹೆಸರನ್ನು ಮತಪಟ್ಟಿಯಿಂದ ಕೈಬಿಡಲಾಗುತ್ತದೆ!"- ಇಂತಹ ಮತ ಕಳ್ಳತನ ಪ್ರಕರಣದ ಕುರಿತು...
ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿರುವ ಚುನಾವಣಾ ಆಯೋಗದ ಕ್ರಮಗಳು ಇಲ್ಲಿ ಪ್ರಶ್ನಾರ್ಹವಾಗಿವೆ. ಮತಗಳವು ಆರೋಪ ಮಾಡಿದ್ದಕ್ಕೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡುವ ಮುನ್ನ, ಆಯೋಗವು ಸ್ವತಃ ಕೂಲಂಕಷವಾಗಿ ತನಿಖೆ ನಡೆಸಿ ಸತ್ಯಾಂಶವನ್ನು...