ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...

ಲಕ್ಷ್ಮೇಶ್ವರ | ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ: ತಾ. ಪಂ. ಸಿಇಓ

ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಹೇಳಿದರು. ಗದಗ...

ಗದಗ | ಗ್ರಾಮೀಣ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಮಹಿಳಾ ಸ್ವ-ಸಹಾಯ ಸಂಘಗಳು ಶ್ರಮಿಸಬೇಕು: ಸಿ ಬಿ ದೇವರಮನಿ

ಗ್ರಾಮೀಣ ಪ್ರದೇಶಗಳ ಮತದಾರರಲ್ಲಿ ಕಡ್ಡಾಯ ಮತದಾನದ ಬಗ್ಗೆ ಮಹಿಳಾ ಸ್ವ-ಸಹಾಯ ಸಂಘಗಳು ಹೆಚ್ಚು ಜಾಗೃತಿ ಮೂಡಿಸಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಾಲೂಕಿನ ಮತದಾನ ಪ್ರಮಾಣ ಹೆಚ್ಚಳಕ್ಕೆ ಶ್ರಮವಹಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತ್...

ಗದಗ | ಮತದಾನ ಸಾಂವಿಧಾನಿಕ ಹಕ್ಕು, ತಪ್ಪದೇ ಮತ ಚಲಾಯಿಸಿ: ಇಒ

ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ನಡೆಯುವ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ಎನ್ನುತ್ತಾರೆ. ಇಂತಹ ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಅಡಿಪಾಯವೇ ಮತದಾನ ಆಗಿರುತ್ತದೆ. ಸಂವಿಧಾನ ಬ‌ದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಚಲಾಯಿಸುವಲ್ಲಿ ಯಾವುದೇ ರೀತಿಯಲ್ಲಿ ಹಿಂಜರಿಯಬಾರದು....

ಗದಗ | ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡಿ ಜವಾಬ್ದಾರಿ ಮೆರೆಯಿರಿ: ವಿಶ್ವನಾಥ ಹೊಸಮನಿ

ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮತದಾನ