ಫೋಟೋ ಆಲ್ಬಮ್‌ | ಮತದಾನಕ್ಕೆ ಸಿದ್ಧವಾದ ಮತಗಟ್ಟೆಗಳು

ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಉಳಿದಿದ್ದು, ಈ ಬಾರಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಹಲವಾರು ಕಾರ್ಯಕ್ರಮ, ಕಾಲ್ನಡಿಗೆ ಜಾಥಾ, ಬೀದಿ...

ಬಿಬಿಎಂಪಿ | ‘ಬುದ್ಧ ಪೂರ್ಣಿಮಾ’ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

ಚುನಾವಣಾ ಅಕ್ರಮಗಳ ಬಗ್ಗೆ ಸಿ-ವಿಜಿಲ್ ಅಪ್ಲಿಕೇಷನ್‌ನಲ್ಲಿ ದೂರು ದಾಖಲಿಸಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ ಮೇ 5ರಂದು ಬುದ್ಧ ಪೂರ್ಣಿಮಾ ಹಿನ್ನೆಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ...

ಮತದಾನ ಮಾಡಲು ಆಮಿಷ ಬಂದರೆ ‘ಸಿ-ವಿಜಿಲ್’ ತಂತ್ರಾಂಶದಲ್ಲಿ ದೂರು ದಾಖಲಿಸಿ: ತುಷಾರ್ ಗಿರಿನಾಥ್

ಕಳೆದ ಬಾರಿ ಶೇ.55 ರಷ್ಟು ಮತದಾನವಾಗಿತ್ತು ಬೆಂಗಳೂರಿನಲ್ಲಿ 97 ಲಕ್ಷ ಮತದಾರರಿದ್ದಾರೆ "ಮತ ಚಲಾಯಿಸುವ ಹಕ್ಕನ್ನು ಹೊಂದಿರುವವರು ಮತದಾನ ಮಾಡದಿರುವುದು ಘಾತಕದ ಸಂಗತಿ. ಆಮಿಷಕ್ಕೊಳಗಾಗಿ ಮತ ನೀಡುವುದು ಮತದಾನ ಮಾಡದಿರುವುದಕ್ಕಿಂತಲೂ ದೊಡ್ದ ಘಾತಕದ ಸಂಗತಿ. ಮತದಾನ...

ಕಲಬುರಗಿ ಸೀಮೆಯ ಕನ್ನಡ | ನಮ್ ರತ್ನನ್ ‘ಎಲೆಕ್ಷನ್ ಟಿವಿ’ ಕನಸು

"ಗ್ವಾಡಿಗಿ ಹಚ್ಚೋ ಟಿವಿ ತಗೋಬೇಕಂತ ಆಸಿ ಅದಾ. ಎಲೆಕ್ಷನ್ ಮುಗಿಯೋದ್ರೋಳಗ ಒಂದ್ ಹೋಸ ಟಿವಿ ತಗೋಬೇಕಂತ ಮಾಡಿನಿ ನೋಡ್ರೀ," ಅಂದಳು ರತ್ನ. "ಎಲೆಕ್ಷನ್ಗೂ ಟಿವಿಗೂ ಏನ್ ಸಂಬಂಧ? ಎಲೆಕ್ಷನ್ ಸಲುವಾಗಿ ಟಿವಿ ರೇಟೆನಾದ್ರೂ...

ಗದಗ | ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ: ನಿಂಗನಗೌಡ್ ಪಾಟೀಲ್

ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ದೇಶದ ಅಭಿವೃದ್ಧಿಯಲ್ಲಿ ಶಾಸಕಾಂಗ ಉತ್ತಮವಾಗಿರುವುದು ಅವಶ್ಯಕವಾಗಿದೆ. ಹಾಗಾಗಿ ಉತ್ತಮರ ಆಯ್ಕೆ ಮಾಡುವಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮಾಲಿಪಾಟೀಲ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಿಂಗನಗೌಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮತದಾನ