ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಧರಣಿ ಮೂರನೇ ದಿನವು ಮುಂದುವರೆದಿದೆ. ಚುನಾವಣಾ ಆಯೋಗವನ್ನು 'ವ್ಯಾನಿಶ್ ಆಯೋಗ'ವೆಂದು ಕರೆದಿರುವ...
ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ಪ್ರಕ್ರಿಯೆ ನಡೆಸಿರುವ ಚುನಾವಣಾ ಆಯೋಗವು ಮೊದಲ ಕರಡು ಮತದಾರರ ಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಪಟ್ಟಿಯನ್ನು ಪರಿಶೀಲಿಸಿದಾಗ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ...
ಚುನಾವಣಾ ತಂತ್ರಜ್ಞ, ಜನ ಸುರಾಜ್ ಪಕ್ಷದ (ಜೆಎಸ್ಪಿ) ನೇತಾರ ಪ್ರಶಾಂತ್ ಕಿಶೋರ್ ಅವರು ಪಶ್ಚಿಮ ಬಂಗಾಳ ಮತ್ತು ಬಿಹಾರ ಎರಡೂ ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ನಡೆಯುತ್ತಿರುವ ಬಿಹಾರ ವಿಧಾನಸಭಾ ಚುನಾವಣೆಯ ಸಮಯದಲ್ಲಿ...
2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರು ಅಳಿಸಲು ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ಪ್ರತಿ ಅರ್ಜಿಗೂ 80 ರೂ. ನೀಡಲಾಗಿದೆ ಎಂಬ ಸಂಗತಿಯನ್ನು ಎಸ್ಐಟಿ ಕಂಡುಹಿಡಿದೆ. ಒಟ್ಟು 6,018...
ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಸುಮಾರು 80,000 ಮುಸ್ಲಿಂ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲು ಯತ್ನಗಳು ನಡೆದಿವೆ. ಆ ಮತದಾರರ ಹೆಸರನ್ನು ಅಳಿಸಿಹಾಕಲು ಬಿಜೆಪಿ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಕರ್ನಾಟಕದಲ್ಲಿ...