ಹಾಸನ ಶಾಸಕರಾಗಿದ್ದ ಪ್ರೀತಂ ಗೌಡ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಆದರೆ, ಅವರು ಮತಭಿಕ್ಷೆಗಾಗಿ ಬಂದಾಗ ಆಡಿದ ಮಾತುಗಳು ಮತ್ತು ಸೋತ ನಂತರ ಮುಸ್ಲಿಂ ಮತದಾರರ ಕುರಿತು ಆಡಿದ ಮಾತು ಗಮನಾರ್ಹ. ಇದು ಎಲ್ಲ ಜನಪ್ರತಿನಿಧಿಗಳಿಗೂ...
ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಮೇ 10ರಂದು ಮತದಾನ ನಡೆಯಲಿದೆ. ಈ ನಡುವೆ, ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ತೆರೆಮರೆಯಲ್ಲಿ ಕೊನೆಯ ಪ್ರಯತ್ನ ಮಾಡುತ್ತಿದ್ದಾರೆ. ಹಲವೆಡೆ ಹಣ ಹಂಚುವಾಗ ಪಕ್ಷಗಳ...
ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮತದಾರರನ್ನು ಪ್ರಚೋದಿಸಲು ಎಲ್ಲ ಮನೆಗಳಿಗೆ ಬೆಳ್ಳಿ ಗಣೇಶ ವಿಗ್ರಹ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೇಳಿಬಂದಿದೆ. ವಿಗ್ರಹ ಹಂಚುತ್ತಿದ್ದ...
ರಾಜ್ಯ ಚುನಾವಣೆಯಲ್ಲಿ ಮತದಾರರನ್ನು ಮತದಾನಕ್ಕೆ ಪ್ರೋತ್ಸಾಹಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ತನ್ನ ಅಧೀನದಲ್ಲಿರುವ ಹೋಟೆಲ್‌ನಲ್ಲಿನ ವಾಸ್ತವ್ಯಕ್ಕೆ 50% ರಿಯಾಯತಿ ನೀಡಿದೆ. ಆದರೆ, ಈ ಆಫರ್ ಯಾವಾಗ ಜಾರಿಯಾಗುತ್ತದೆ ಮತ್ತು ಯಾವಾಗ ಅಂತ್ಯವಾಗುತ್ತದೆ...