ಬೆಕ್ಕಿನ ಹೆಸರಿನಲ್ಲಿ ವಸತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಲಾಗಿರುವ ಘಟನೆ ಬಿಹಾರದ ರೋಹ್ತಾಸ್‌ನಲ್ಲಿ ನಡೆದಿದೆ. ಅರ್ಜಿದಾರರ ಹೆಸರು ಕ್ಯಾಟ್ ಕುಮಾರ್, ತಂದೆ ಕ್ಯಾಟಿ ಬಾಸ್ ಮತ್ತು ತಾಯಿ ಕ್ಯಾಟಿಯಾ ದೇವಿ ಎಂದು ಉಲ್ಲೇಖಿಸಲಾಗಿದೆ. ಈ...
ಆರ್‌ಜೆಡಿ ನಾಯಕ, ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರಿಗೆ ಎರಡು ಮತದಾರರ ಗುರುತಿನ ಚೀಟಿ ನೀಡಿದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಬಿಹಾರದ ಪಟನಾದ ಪೊಲೀಸ್ ಠಾಣೆಯಲ್ಲಿ ದೂರು...
ಬಿಹಾರದಲ್ಲಿ ನಡೆದಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯು ಗಂಭೀರ ವಿಷಯ ಎಂದು ಹೇಳಿರುವ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ...
ಜಾರ್ಖಂಡ್‌ನ ಆಡಳಿತಾರೂಢ ಇಂಡಿಯಾ ಒಕ್ಕೂಟದ ಶಾಸಕರು ಮುಂಗಾರು ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧ ನಿರ್ಣಯ ಅಂಗೀಕರಿಸಲು ನಿರ್ಧರಿಸಿದ್ದಾರೆ. ಅಧಿವೇಶನದಲ್ಲಿ 'ವಿರೋಧ ಪಕ್ಷದ ಪ್ರಶ್ನೆಗೆ ತಾರ್ಕಿಕ ಉತ್ತರಗಳನ್ನು' ನೀಡಲು...
ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆಸಿದ್ದು ಪ್ರಕ್ರಿಯೆ ಬಳಿಕ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಹೊರಗಿಡಲಾಗುವುದು ಎಂದು ಹೇಳಿದೆ. ಈ ಕುರಿತು ಸಾರ್ವಜನಿಕವಾಗಿ ಆತಂಕ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ...