ಮತದಾರರ ಪಟ್ಟಿಯಲ್ಲಿ ಓರ್ವ ಮಹಿಳೆಯ ಹೆಸರು ಆರು ಬಾರಿ ನೋಂದಣಿಯಾಗಿರುವ ಪ್ರಕರಣದ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪಾಲ್ಘರ್ ಜಿಲ್ಲೆಯ ನಲಸೋಪಾರ ನಿವಾಸಿಯಾಗಿರುವ ಮಹಿಳೆಯ ಹೆಸರು ವಿಭಿನ್ನ ಫೋಟೋಗಳೊಂದಿಗೆ ನೋಂದಣಿಯಾಗಿದ್ದು, ಅವರ ಹೆಸರಿನಲ್ಲಿ ಆರು...
ಬಿಹಾರದಲ್ಲಿ ಆಗಸ್ಟ್ 17ರಿಂದ ಆರಂಭಗೊಳ್ಳುವ 'ಮತದಾರ ಅಧಿಕಾರ ಯಾತ್ರೆ' ಮೂಲಕ ದೇಶವ್ಯಾಪಿ "ಮತದಾನ ಕಳ್ಳತನ" ವಿರುದ್ಧ ನೇರ ಹೋರಾಟಕ್ಕೆ ಇಳಿಯುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...
ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ನಡೆಯುತ್ತಿರುವ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR)ಯಲ್ಲಿ ಗಂಭೀರ ಲೋಪಗಳು ಎದ್ದುಕಾಣುತ್ತಿವೆ. ಚುನಾವಣಾ ಆಯೋಗವು ಮೃತಪಟ್ಟಿದ್ದಾರೆಂದು ಉಲ್ಲೇಖಿಸಿ ಮತದಾರರ...
ಸಂಸತ್ತಿನ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ ಪತ್ರಿಕಾಗೋಷ್ಠಿ ಮತ್ತು ಬಿಚ್ಚಿಟ್ಟ ಮಾಹಿತಿಗಳು ಅನುಮಾನಕ್ಕೆ ಆಸ್ಪದವಿಲ್ಲದಂತಿದೆ. ಮಹದೇವಪುರ ವಿಧಾನಸಭಾ ವಲಯದ ಮತದಾರರ ಪಟ್ಟಿಯಲ್ಲಿ ನಡೆದಿರುವ ಅಪರಾಧಿ ಚಟುವಟಿಕೆಗಳು ಸಾಬೀತಾಗಿವೆ. ಈ ಕೂಡಲೇ ಚುನಾವಣಾ...
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಮತಗಳ ಕಳ್ಳತನ ನಡೆಯುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ‘ಇಂಡಿಯಾ’ ಮೈತ್ರಿಕೂಟದ ಸಂಸದರು ಸೋಮವಾರ(ಆ.11) ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ಪ್ರತಿಭಟನಾ...