ಹಾಸನ | ಮದುವೆಗೆ ನಿರಾಕರಿಸಿದ ಪ್ರೇಯಸಿ; ವಿಷಸೇವಿಸಿ ಯುವಕ ಆತ್ಮಹತ್ಯೆ 

ಪ್ರೀತಿಸಿದ್ದ ಹುಡುಗಿ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ದರ್ಶನ್(22) ವಿಷಸೇವಿಸಿ ಮೃತಪಟ್ಟ ದುರ್ದೈವಿ. ಈತ ಬಿ ಎ ಪದವೀಧರನಾಗಿದ್ದು, ಕೃಷಿಕನಾಗಿ...

ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ: ಸಮಾರಂಭಕ್ಕೆ ದ್ರೌಪದಿ ಮುರ್ಮು ಅನುಮತಿ

ರಾಷ್ಟ್ರಪತಿ ಭವನ ಇದೇ ಮೊದಲ ಬಾರಿ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ. ರಾಷ್ಟ್ರಪತಿ ಭವನದ ಪಿಎಸ್‌ಓ ಅಧಿಕಾರಿಯಾಗಿರುವ ಸಿಆರ್‌ಪಿಎಫ್ ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ತಾವು ನಿರ್ವಹಿಸುವ ಕಚೇರಿಯ ಸಭಾಂಗಣದಲ್ಲಿ ವಿವಾಹವಾಗುತ್ತಿದ್ದಾರೆ. ಇಲ್ಲಿನ ಮದರ್ ಥೆರೆಸಾ...

ನೆಲಮಂಗಲ | ಮದುವೆಯಾಗುವ ಭರವಸೆ; ಮಹಿಳಾ ಕಾನ್‌ಸ್ಟೆಬಲ್‌ಗೆ 18 ಲಕ್ಷ ರೂ. ವಂಚನೆ

ಮ್ಯಾಟ್ರಿಮೋನಿಯಲ್‌ನಲ್ಲಿ ಪರಿಯಚವಾಗಿದ್ದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ವರದಕ್ಷಿಣೆ ಹೆಸರಿನಲ್ಲಿ 18 ಲಕ್ಷ ರೂ. ಪಡೆದು ಮಹಿಳಾ ಕಾನ್‌ಸ್ಟೆಬಲ್‌ಗೆ ವಂಚಿಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. ನೆಲಮಂಗಲ ನಿವಾಸಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ...

ಚಿಕ್ಕಮಗಳೂರು | ಮಗಳ ಸಂಭ್ರಮದ ಮಧ್ಯೆಯೇ ಅಪ್ಪ ಮೃತ್ಯು: ವಿಷಯ ಮುಚ್ಚಿಟ್ಟು ಮದುವೆ ಮಾಡಿಸಿದ ಸಂಬಂಧಿಕರು!

ಅಪಘಾತದಲ್ಲಿ ತಂದೆ ಮೃತಪಟ್ಟಿದ್ದು, ವಿಷಯವೇ ಗೊತ್ತಿಲ್ಲದ ಮಗಳು ಹಸೆಮಣೆ ಏರಿದ ಮನಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಭಾನುವಾರ ಹಾಗೂ ಸೋಮವಾರ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಅವರ...

ಮದುವೆಯಾಗಲು ನಿರಾಕರಿಸಿದ ಅಪ್ರಾಪ್ತೆಯ ಕತ್ತು ಸೀಳಿ ಹತ್ಯೆಗೈದ ಯುವಕ

ಅಪ್ರಾಪ್ತೆ ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೋರ್ವ ಆಕೆಯ ಕತ್ತು ಸೀಳಿ ಹತ್ಯೆಗೈದ ಘಟನೆ ಹರಿಯಾಣದ ಫರಿದಾಬಾದ್‌ನ ದಬುವಾ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಪವನ್, ಮೃತ ಬಾಲಕಿಯನ್ನು ಖುಷ್ನುಮಾ ಅಲಿಯಾಸ್ ಕರಿಷ್ಮಾ ಎಂದು ಗುರುತಿಸಲಾಗಿದೆ. ಕಳೆದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮದುವೆ