ಮಂಡ್ಯ | ಪತ್ರಕರ್ತರು ಸಂವೇದನಾಶೀಲತೆ, ಸಮಚಿತ್ತದಿಂದ ಕಾರ್ಯ ನಿರ್ವಹಿಸಬೇಕು: ಶಾಸಕ ಉದಯ್ ಗೌಡ

ಮಾಧ್ಯಮ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸಮಾಜದಲ್ಲಿ ಗೌರವ ಸಲ್ಲಬೇಕು ಎಂದು ಮದ್ದೂರು ಕ್ಷೇತ್ರದ ಶಾಸಕ ಉದಯ್ ಗೌಡ ತಿಳಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ...

ಮಂಡ್ಯ | ನಗರಕೆರೆಗೆ ಅನುದಾನ ನಿರಂತರ; ಅಭಿವೃದ್ಧಿ ಮಾತ್ರ ಶೂನ್ಯ; ಕಾಮಗಾರಿಗಳ ಮುಖವಾಡ ಬಿಚ್ಚಿಟ್ಟ ಮಳೆ!

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡ ಗ್ರಾಮಗಳಲ್ಲಿ ನಗರಕೆರೆ ಕೂಡ ಒಂದು. ಇಲ್ಲಿ 21 ಸದಸ್ಯರು ಇರುವ ಗ್ರಾಮ ಪಂಚಾಯಿತಿ ಕೂಡ ಇದೆ. ತಾಲೂಕಿನ ರಾಜಕೀಯದಲ್ಲಿ ಹೆಸರು ಮಾಡಿದವರು ತುಂಬಾ ಜನ ಈ...

ಮಂಡ್ಯ | ಕಳ್ಳತನಕ್ಕೆ ಸಾಥ್ ನೀಡಿದ್ದ ಕಾನ್ಸ್‌ಟೇಬಲ್; 8 ಮಂದಿ ಬಂಧನ

ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರಿಗೆ ಸಹಕಾರ ನೀಡುತ್ತಿದ್ದ ಆರೋಪದ ಮೇಲೆ ಪೊಲೀಸ್ ಕಾನ್ಸ್​​ಟೇಬಲ್ ಒಬ್ಬರನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಕೊಪ್ಪ ಠಾಣೆಯ ಆರೋಪಿ ಕಾನ್ಸ್​ಟೇಬಲ್ ಕೆಂಡಗಣ್ಣಯ್ಯ ಸೇರಿ...

ಮಂಡ್ಯ | ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಕಾಮುಕ ಆರೋಪಿಗಳ ಬಂಧನ

ಅಪ್ರಾಪ್ತ ಬಾಲಿಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ನ.4ರಂದು ಸಮೂಹಿಕ ಅತ್ಯಾಚಾರ ನಡೆಸಿದೆ. ಘಟನೆ...

ಮಂಡ್ಯ | ಐದು ವರ್ಷ ನಾನೇ ಮುಖ್ಯಮಂತ್ರಿ ಎನ್ನುವುದು ಸರಿಯಲ್ಲ: ಮಾಜಿ ಸಿಎಂ ಎಸ್‌ ಎಂ ಕೃಷ್ಣ

ಜಾತಿ ಆಧಾರದಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಜೊತೆಗೆ, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆಂದು ಹೇಳುವುದೂ ಅನಾರೋಗ್ಯಕರ ಬೆಳವಣಿಗೆ ಎಂದು ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರು ಪರೋಕ್ಷವಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮದ್ದೂರು