ತುಮಕೂರು|ಜಯಮಂಗಲಿ ನದಿ ಪ್ರವಾಹ ಸಾಧ್ಯತೆ : ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಡಿಸಿ ಸೂಚನೆ

ಮಳೆ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಜಯಮಂಗಲಿ ನದಿ ಪ್ರವಾಹ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹ ಉಂಟಾಗಬಹುದಾದ ಜಿಲ್ಲೆಯ...

ಮಧುಗಿರಿ | ಸಿ ಎಂ ಗೆ ಮಸಿಬಳಿಯುವ ಪ್ರಯತ್ನ : ರಾಜ್ಯಪಾಲರ ನಡೆಗೆ ಆರ್. ರಾಜೇಂದ್ರ ಆಕ್ರೋಶ

ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರು ಹಾಗೂ ವಿಪಕ್ಷಗಳಿಗೆ ಬುದ್ಧಿ ಕಲಿಸುವ ಕಾಲ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು. ಮಧುಗಿರಿ ಪಟ್ಟಣದ ಉಪ ವಿಭಾಗಾಧಿಕಾರಿಗಳ ಕಚೇರಿ...

ಮಧುಗಿರಿ|ಎನ್ಎಚ್ಎಂ ಒಳಗುತ್ತಿಗೆ ನೌಕರರ ಖಾಯಂಗೆ ಒತ್ತಾಯ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್ ಎಚ್ ಎಂ ಒಳಗುತ್ತಿಗೆ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಸೇವೆಯನ್ನು ಖಾಯಂ ಮಾಡುವಂತೆ ಆಗ್ರಹಿಸಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ...

ತುಮಕೂರು | ಗೃಹ ಸಚಿವರ ತವರು ಜಿಲ್ಲೆಯ ಆಸ್ಪತ್ರೆಗಳಲ್ಲಿ ಲಂಚಾವತಾರ; ದಂಗಾದ ಮುಖ್ಯ ಜಾಗೃತ ಅಧಿಕಾರಿ

ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರ ತವರು ಜಿಲ್ಲೆಯಾದ ತುಮಕೂರು ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಲಂಚಾವತಾರ ನೋಡಿ ಮುಖ್ಯ ಜಾಗೃತ ಅಧಿಕಾರಿ ಕುಪ್ಪೆ ಶ್ರೀನಿವಾಸ್ ದಂಗಾಗಿದ್ದಾರೆ. ಗೃಹ ಸಚಿವರ ತವರು ಜಿಲ್ಲೆ...

ತುಮಕೂರು | ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ; ಶಿಕ್ಷಕ ಅಮಾನತು

ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪಾವಗಡ ತಾಲೂಕು ಸಾಸಲುಕುಂಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಾಗಭೂಷಣ್ ಪಿ. ಎಂಬುವರನ್ನು ಅಮಾನತುಗೊಳಿಸಲಾಗಿದೆ. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಎಂ.ಆರ್.ಮಂಜುನಾಥ್ ಅವರು ಅಮಾನತು ಮಾಡಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಧುಗಿರಿ