ಭಾನುವಾರದಿಂದ ಪ್ರಾರಂಭವಾಗುವ ಒಂಬತ್ತು ದಿನಗಳ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಮೈಹಾರ್ ಪಟ್ಟಣದಲ್ಲಿ ಎಲ್ಲಾ ಮಾಂಸಾಹಾರಿ ಆಹಾರಗಳನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ.
ಮೈಹಾರ್ನಲ್ಲಿ ಶಾರದಾ ಮಂದಿರವಿದ್ದು ವಾರ್ಷಿಕ ಒಂಬತ್ತು ದಿನಗಳ 'ಮಾತೆ ಶಾರದಾ...
ಮಹಿಳಾ ಕಾನ್ಸ್ಟೇಬಲ್ ಒಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಅವರ ಮೇಲೆ ಸೇನಾ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 2012ರಲ್ಲಿ ಘಟನೆ ನಡೆದಿದ್ದು, ಇದೀಗ ಪ್ರಕರಣ ದಾಖಲಿಸಲಾಗಿದೆ.
ಮಧ್ಯಪ್ರದೇಶದ ಭೋಪಾಲ್ನಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ...
ನಿರುದ್ಯೋಗಿ ಯುವಕರಿಗೆ 'ಆಕಾಂಕ್ಷಿ ಯುವಕರು' (ಆಕಾಂಶಿ ಯುವ) ಎಂದು ಮಧ್ಯಪ್ರದೇಶ ಸರ್ಕಾರವು ಹಣೆಪಟ್ಟಿ ನೀಡಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಇದನ್ನು ಟೀಕಿಸಿದೆ. "ಇದು ನಿರುದ್ಯೋಗಿಗಳನ್ನು ಅಣಕಿಸಿದಂತಿದೆ" ಎಂದು ಆರೋಪಿಸಿದೆ.
ರಾಜ್ಯದ ರೋಜ್ಗರ್ ಪೋರ್ಟಲ್ನಲ್ಲಿ ಮಧ್ಯಪ್ರದೇಶದಲ್ಲಿರುವ...
ಸುಮಾರು 18 ತಿಂಗಳ ಹಿಂದೆ ಕೊಲೆಗೀಡಾಗಿದ್ದರು ಎನ್ನಲಾಗಿದ್ ಮಹಿಳೆಯೊಬ್ಬರು ಇದೀಗ ಜೀವಂತವಾಗಿ ವಾಪಸ್ ಬಂದಿದ್ದಾರೆ. ಅವರನ್ನು ಕಂಡು ಕುಟುಂಬಸ್ಥರು ನಿಬ್ಬೆರಗಾಗಿದ್ದಾರೆ. ಆಕೆಯ ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ, ಜೈಲುಗಟ್ಟಿದ್ದ ಪೊಲೀಸರೂ ಅಚ್ಚರಿಕೊಂಡಿದ್ದಾರೆ. ಘಟನೆ...
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆಯನ್ನು ನಡೆಸಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರತಿಭಟನೆಯ ವಿಡಿಯೋ ಹರಿದಾಡುತ್ತಿದೆ. ಮಲಗಿರುವ ಬಿಜೆಪಿ ಸರ್ಕಾರವನ್ನು ಎಬ್ಬಿಸಲು ಕಾಂಗ್ರೆಸ್ 'ಕುಂಭಕರ್ಣ' ಪ್ರತಿಭಟನೆಯನ್ನು ನಡೆಸಿದೆ.
ಶಾಸಕರು ಹಗರಣಗಳು ಮತ್ತು ಭ್ರಷ್ಟಾಚಾರಗಳನ್ನು ಮಾಡಿದರೂ ಕೂಡಾ...