"ಸುಂದರವಾದ ಮಹಿಳೆಯರು ಪುರುಷರು ಗಮನ ಬೇರೆಡೆ ಸೆಳೆಯುವಂತೆ ಮಾಡುತ್ತಾರೆ. ಇದು ಅತ್ಯಾಚಾರಕ್ಕೆ ಕಾರಣವಾಗಬಹುದು" ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಫೂಲ್ ಸಿಂಗ್ ಬರಯ್ಯ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ. 'ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ...
2015ರಿಂದಲೂ ಕೈಲಾಶ್ ಹೇಳಿಕೆಗಳು ಬಿಜೆಪಿ ನಾಯಕರುಗಳನ್ನೇ ಮುಜುಗುರಕ್ಕೀಡು ಮಾಡುವಂತಿದೆ. ಆದರೆ ಬಿಜೆಪಿ ಮಾತ್ರ ನಿರಂತರವಾಗಿ ಕೈಲಾಶ್ ಅವರಿಗೆ ಮನ್ನಣೆ ನೀಡುತ್ತಲೇ ಬಂದಿದೆ. ಸ್ಥಳೀಯವಾಗಿ ಕೈಲಾಶ್ಗೆ ಇರುವ ಪ್ರಭಾವವೂ ಇದಕ್ಕೆ ಕಾರಣವಾಗಿರಬಹುದು ಅಥವಾ ಬಿಜೆಪಿಯವರಿಗೆ...
ವಿಷಪೂರಿತ ನೀರಿನಿಂದಾಗಿ ಪ್ರಾಣಹೋಗಿರುವುದು ಮಧ್ಯಪ್ರದೇಶ ಡಬಲ್ ಇಂಜಿನ್ ಸರ್ಕಾರದತ್ತ ವಿಪಕ್ಷಗಳು ವಾಗ್ದಾಳಿ ನಡೆಸಲು ಅವಕಾಶ ನೀಡಿದೆ. ಆದರೆ ಬಿಜೆಪಿ ನಾಯಕರೇ ತಮ್ಮ ಸರ್ಕಾರವನ್ನು ಟೀಕಿಸಿರುವುದು ಸದ್ಯ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಇವುಗಳ ನಡುವೆಯೇ...
ದೇಶದ ಸ್ವಚ್ಛ ನಗರಿ ಎಂಬ ಖ್ಯಾತಿ ಪಡೆದಿರುವ ಮಧ್ಯಪ್ರದೇಶದ ಇಂದೋರ್ನಲ್ಲಿ ಕಲುಷಿತ ನೀರು ಸೇವಿಸಿ, ಅತಿಸಾರ ಮತ್ತು ವಾಂತಿ ಭೇದಿಯಿಂದಾಗಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿರುವ...
ದೇಶದಲ್ಲಿ ಚಳಿ ಹೆಚ್ಚಾಗುತ್ತಿದ್ದು, ಹರಿಯಾಣ, ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನದಲ್ಲಿ ಉಷ್ಣಾಂಶ ತೀವ್ರ ಪ್ರಮಾಣದಲ್ಲಿ ಕುಸಿಯುತ್ತಿದ್ದು ದಟ್ಟವಾದ ಮಂಜು ಆವರಿಸಿದೆ. ಹಲವು ಸ್ಥಳಗಳಲ್ಲಿ ದಾರಿಯೇ ಕಾಣದಂತಾಗಿದೆ. ಕೆಲವು ರಾಜ್ಯಗಳಲ್ಲಿ ಶಾಲೆಗಳಲ್ಲಿ ರಜೆಯನ್ನೂ ಘೋಷಿಸಲಾಗಿದೆ. ಮುಖ್ಯವಾಗಿ...