ರಾಜಸ್ಥಾನ, ಮಧ್ಯ ಪ್ರದೇಶದಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಎಫ್​ ಸಿದ್ಧತೆ

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕದ ಕೆಎಂಎಫ್ ಸಂಸ್ಥೆ ರಾಜಸ್ಥಾನ ಹಾಗೂ ಮಧ್ಯ ಪ್ರದೇಶದಲ್ಲಿ ಕೂಡ ತನ್ನ ಉತ್ಪನ್ನಗಳನ್ನು ವಿಸ್ತರಿಸಲು ಮುಂದಾಗಿದೆ. ದೆಹಲಿಯಲ್ಲಿ ಮಾರಾಟ ಆರಂಭಿಸಿದ ಕೆಲವೇ...

ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಹವ್ಯಾಸ ಬೆಳಸಿಕೊಂಡಿದ್ದಾರೆ: ಬಿಜೆಪಿಯ ಮಾಜಿ ಕೇಂದ್ರ ಸಚಿವನ ವಿವಾದಾತ್ಮಕ ಹೇಳಿಕೆ

ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಮಧ್ಯ ಪ್ರದೇಶದ ಸಚಿವ ಪ್ರಹ್ಲಾದ್‌ ಪಟೇಲ್ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಾಗರಿಕರ ಬೇಡಿಕೆಗಳನ್ನು 'ಭಿಕ್ಷೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಧ್ಯ ಪ್ರದೇಶದ ರಾಜಗಢ ಜಿಲ್ಲೆಯಲ್ಲಿ ವೀರಾಂಗನ...

ಸೈಫ್‌ ಅಲಿ ಖಾನ್ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ಪಾಲಾಗುವ ಸಾಧ್ಯತೆ?

ಬಾಲಿವುಡ್ ನಟ ಸೈಫ್‌ ಅಲಿ ಖಾನ್ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರ ಕುಟುಂಬಕ್ಕೆ ಸೇರಿದ ಮಧ್ಯ ಪ್ರದೇಶದಲ್ಲಿರುವ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ...

ಹೆಲ್ಮೆಟ್ ಧರಿಸಿಲ್ಲವೆಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸರು

ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಅಜಯ್‌ಘಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ನಿವಾಸಿಯಾಗಿರುವ ಸುಶೀಲ್ ಕುಮಾರ್ ಶುಕ್ಲಾ ಅವರು...

ಮಧ್ಯ ಪ್ರದೇಶ | ವೈದ್ಯೆಯ ಮೇಲೆ ಸಹೋದ್ಯೋಗಿಯಿಂದ ಅತ್ಯಾಚಾರ

ಮಧ್ಯ ಪ್ರದೇಶ ರಾಜ್ಯದ ಯನ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯೇ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. 25 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಭಾನುವಾರ ನಡೆದಿದೆ. ಆರೋಪಿಯನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಧ್ಯ ಪ್ರದೇಶ