ಸಂವಿಧಾನದ ಪ್ರಕಾರ ಹಂಚಿಕೆಯಾಗಬೇಕಾದ ಮೂಲ ತೆರಿಗೆಯನ್ನು ಇಳಿಸಿ, ಹಂಚಿಕೆಯಾಗದ ಸೆಸ್ಗಳನ್ನು ಹೆಚ್ಚಿಸುವ ಮೂಲಕ ಮೋದಿ ಸರ್ಕಾರವು ರಾಜ್ಯಗಳಿಗೆ ಮಹಾ ಮೋಸ ಮಾಡುತ್ತಿದೆ. ಎಷ್ಟೋ ಬಾರಿ ಘೋಷಣೆಯಾದ ಹಣ ಕೈಸೇರುವುದೇ ಇಲ್ಲ. ಕೇಂದ್ರದ ಈ...
'ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ' ಎಂಬಂತೆ "ಪ್ರಧಾನಿ ನರೇಂದ್ರ ಮೋದಿ ಸರ್ಕಾರವು 20 ವರ್ಷಗಳ ಮನರೇಗ ಯೋಜನೆಯನ್ನು ಒಂದೇ ದಿನದಲ್ಲಿ ನಾಶಪಡಿಸಿದೆ" ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ....
ಸಂಸತ್ತಿನಲ್ಲಿ ಜಿ ರಾಮ್ ಜಿ ಮಸೂದೆ ಮಂಡಿಸುವ ತಿಂಗಳ ಮುನ್ನ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗ) ಯೋಜನೆಯಿಂದ 16 ಲಕ್ಷ ಫಲಾನುಭವಿಗಳ ಹೆಸರನ್ನು ಕೈ ಬಿಟ್ಟಿರುವ ಸಂಗತಿ ಇದೀಗ...
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗ) ಯೋಜನೆಯನ್ನು ಕಳಚಿ ಬಿಸಾಡಿದ ಮೋದಿ ಸರ್ಕಾರದ ಕೃತ್ಯವು ಮುಂಬರುವ ದಿನಗಳಲ್ಲಿ ‘ಐತಿಹಾಸಿಕ ತಪ್ಪು’ ಎನಿಸಲಿದೆಯೆಂದು ಅಂತಾರಾಷ್ಟ್ರೀಯ ಖ್ಯಾತಿಯ ಆರ್ಥಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ.
ಈ ಯೋಜನೆಯನ್ನು ತಕ್ಷಣವೇ...
ಗ್ರಾಮೀಣ ಕೂಲಿಕಾರರ ಬರಿ ಹೊಟ್ಟೆಗಳ ಮುಂದಿನ ತಟ್ಟೆಗಳಿಗೆ ಮುಸ್ಲಿಮ್ ದ್ವೇಷವನ್ನು ಉಣಬಡಿಸಲಾಗುತ್ತಿದೆ. ಭಾರತಮಾತೆ, ದೇಶಭಕ್ತಿ, ಹಿಂದುತ್ವದ ಭಾಷಣಗಳನ್ನು ಬಿಗಿಯಲಾಗುತ್ತಿದೆ. ಹೊಟ್ಟೆ ಬಟ್ಟೆಗಾಗಿ ಹಗಲಿರುಳು ದುಡಿದ ನಂತರವೂ ತತ್ತರಕ್ಕೆ ಸಿಲುಕಿರುವ ಜನಕೋಟಿ ಭಾರತ ಮಾತೆಯ...