ದಾವಣಗೆರೆ | ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಖಂಡಿಸಿ ಸಿಪಿಐ ಪ್ರತಿಭಟನೆ

ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಮಂಡಳಿ ಕರೆಯ ಮೇರೆಗೆ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ದಲಿತ, ಆದಿವಾಸಿ ಮತ್ತು ಮಹಿಳೆಯರ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ)...

ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆ.ವಿ.ಪ್ರಭಾಕರ್

ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು, ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಮಾಧ್ಯಮ ಅಕಾಡೆಮಿ, ವಾರ್ತಾ...

ವಚನಯಾನ | ಬ್ರಾಹ್ಮಣ ಶ್ರೇಷ್ಠತೆಯ ವಿರುದ್ಧ ನಡೆದಿತ್ತು ವಚನ ಚಳವಳಿಯ ಸಾಂಘಿಕ ಹೋರಾಟ

ಶರಣರು ಸನಾತನಿಗಳ ಅಸ್ಪೃಶ್ಯತಾಚರಣೆಗಳನ್ನು ಅತ್ಯಂತ ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಬ್ರಾಹ್ಮಣ ಶ್ರೇಷ್ಠತೆಯ ವಿರುದ್ಧ ವಚನ ಚಳವಳಿ ಸಾಂಘಿಕವಾಗಿ ಹೋರಾಡಿದೆ. ಬ್ರಾಹ್ಮಣವಾದಿಗಳು ಜಾತಿ ವ್ಯವಸ್ಥೆಯನ್ನು ಸೃಷ್ಠಿಸಿ ಅದನ್ನು ಶೂದ್ರರ ಮುಂದಾಳತ್ವದಲ್ಲಿ ಪೋಷಿಸಿಕೊಂಡು ಬಂದಿದ್ದಾರೆ. ಅದು...

ಈ ದಿನ ಸಂಪಾದಕೀಯ | ಜಾತಿ ವಿನಾಶ: ಆರ್‌ಎಸ್‌ಎಸ್ ಬೂಟಾಟಿಕೆಗೆ ಮಿತಿ ಇಲ್ಲವೇ?

"ಬ್ರಾಹ್ಮಣ ಹೆಣ್ಣುಮಕ್ಕಳು ಇತರ ಜಾತಿ, ಧರ್ಮದ ಯುವಕರನ್ನು ವರಿಸುತ್ತಿರುವ ಕುರಿತು ಗಂಭೀರ ಚಿಂತನೆಯ ಅಗತ್ಯವಿದೆ. ಇಂತಹ ಪ್ರಕರಣಗಳ ತಡೆಗೆ ಕುಟುಂಬದ ಹಿರಿಯರನ್ನು ಒಳಗೊಂಡ ಮಾತೃಮಂಡಲಿ ರಚಿಸಬೇಕು" ಎಂದಿದ್ದರು ಪೇಜಾವರ ಸ್ವಾಮೀಜಿ. ಇಂತಹ ಹೇಳಿಕೆಗಳ...

ಮೈಸೂರು | ಮನುಸ್ಮೃತಿಯಿಂದಲೇ ಇಂದು ದ್ವೇಷ ಸಂಸ್ಕೃತಿ ಬೆಳೆದಿದೆ : ಚಿಂತಕ ರಂಜಾನ್ ದರ್ಗಾ

ಮೈಸೂರು ವಿಶ್ವವಿದ್ಯಾನಿಲಯ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ, ಸಂಶೋಧನೆ ಅಧ್ಯಯನ ಹಾಗೂ ವಿಸ್ತರಣಾ ಕೇಂದ್ರದಲ್ಲಿ ನಡೆದ ಉಪನ್ಯಾಸ ಹಾಗೂ ಮಹಾಮನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚಿಂತಕ ರಂಜಾನ್ ದರ್ಗಾ ' ಮನುಸ್ಮೃತಿಯಿಂದಲೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮನುಸ್ಮೃತಿ