ವಿರೋಧ ಪಕ್ಷಗಳ ಸಭೆ | ಬೆಂಗಳೂರಿಗೆ ಆಗಮಿಸಿದ ಪ್ರತಿಪಕ್ಷಗಳ ನಾಯಕರು

ಇಂದಿನಿಂದ ಎರಡು ದಿನಗಳ ವರೆಗೆ (ಜು.17 ಮತ್ತು 18) ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಪಾಲ್ಗೊಳ್ಳಲು ವಿರೋಧ ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ...

ಬೆಂಗಳೂರಿನ ಪ್ರತಿಪಕ್ಷಗಳ ಸಭೆಗೆ ಹಾಜರಾಗಲಿರುವ ಮಮತಾ ಬ್ಯಾನರ್ಜಿ; ಔತಣಕೂಟಕ್ಕೆ ಗೈರು

ಬೆಂಗಳೂರಿನಲ್ಲಿ ಜುಲೈ 18, 2023ರ ಮಂಗಳವಾರ, ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಅದಕ್ಕೆ ಪೂರ್ವಭಾವಿಯಾಗಿ, ಜುಲೈ 17ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಪಕ್ಷಗಳಿಗೆ ಔತಣಕೂಟ ಆಯೋಜಿಸಿದ್ದು, ಅದರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಗಡಿ ಪ್ರದೇಶಗಳಲ್ಲಿನ ಮತದಾರರಿಗೆ ಬಿಎಸ್‌ಎಫ್‌ ಯೋಧರಿಂದ ಬೆದರಿಕೆ: ಮಮತಾ ಬ್ಯಾನರ್ಜಿ ಆರೋಪ

ಪಂಚಾಯತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮಾತು 2021ರಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಬಿಎಸ್‌ಎಫ್‌ ಕಾಯ್ದೆಗೆ ತಿದ್ದುಪಡಿ ರಾಜ್ಯದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಮತದಾನ ಮಾಡದಂತೆ ಗಡಿ ಗ್ರಾಮಗಳಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌)...

ಈ ಸಭೆ ದೆಹಲಿ ಸುಗ್ರೀವಾಜ್ಞೆ ವಿಚಾರ ಚರ್ಚಿಸಲು ಅಲ್ಲ ಎಂದು ಆಪ್-ಕಾಂಗ್ರೆಸ್‌ಗೆ ಬುದ್ಧಿ ಹೇಳಿದ ಮಮತಾ ಬ್ಯಾನರ್ಜಿ

ಚಹಾ ಸೇವಿಸಿ, ಬಿಸ್ಕೆಟ್ ತಿಂದು ಬಗೆಹರಿಸಿಕೊಳ್ಳಿ. ಗಮನಿಸಬೇಕಾದ ಅನೇಕ ಸಮಸ್ಯೆಗಳಿವೆ ದೊಡ್ಡ ಪಕ್ಷವಾಗಿ ಪ್ರತಿಪಕ್ಷಗಳನ್ನು ಬೆಂಬಲಿಸುವಂತೆ ಕಾಂಗ್ರೆಸ್‌ಗೆ ಒತ್ತಾಯ ದೆಹಲಿ ಸುಗ್ರೀವಾಜ್ಞೆ ಕುರಿತು ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವಂತೆ ಆಮ್‌ ಆದ್ಮಿ ಪಕ್ಷ (ಎಎಪಿ) ಹಾಗೂ ಕಾಂಗ್ರೆಸ್‌ಗೆ...

ವಿರೋಧದ ನಡುವೆ ಪಶ್ಚಿಮ ಬಂಗಾಳ ಸಂಸ್ಥಾಪನಾ ದಿನ ಆಯೋಜಿಸಿದ ರಾಜ್ಯಪಾಲ ಆನಂದ ಬೋಸ್

ಸಂಸ್ಥಾಪನಾ ದಿನ ಆಚರಣೆ ವಿರೋಧಿಸಿ ಆನಂದ ಬೋಸ್‌ ಅವರಿಗೆ ಪತ್ರ ಬರೆದಿದ್ದ ಮಮತಾ ಕೋಲ್ಕತ್ತದ ರಾಜಭವನದಲ್ಲಿ ರಾಜ್ಯದ ಸಂಸ್ಥಾಪನಾ ದಿನ ಆಚರಣೆ ಕಾರ್ಯಕ್ರಮ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಕ್ಷೇಪದ ನಡುವೆಯೂ ಪಶ್ಚಿಮ ಬಂಗಾಳ ರಾಜ್ಯಪಾಲ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಮತಾ ಬ್ಯಾನರ್ಜಿ