ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಕೆ.ಜೆ ಜಾಯ್ ನಿಧನರಾಗಿದ್ದಾರೆ. 77 ವರ್ಷ ವಯಸ್ಸಿನವರಾಗಿದ್ದ ಅವರು ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಪಾರ್ಶ್ವವಾಯುವಿಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ಹಿರಿಯ ಸಂಗೀತ ನಿರ್ದೇಶಕರು ಸೋಮವಾರ ಬೆಳಗಿನ ಜಾವ...
ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ.
45 ವರ್ಷದ ವಿನೋದ್ ಥಾಮಸ್ ಹೊಟೇಲ್ ಆವರಣದಲ್ಲಿ ತುಂಬಾ ಸಮಯ ಪಾರ್ಕ್ ಮಾಡಿದ್ದ ಕಾರಿನೊಳಗೆ ನಟನ...
ಮಲಯಾಳಂ ಸಿನಿಮಾ ರಂಗದಲ್ಲಿ ಹಾಸ್ಯ ನಟನಾಗಿ ಹಾಗೂ ಮಿಮಿಕ್ರಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ಕಲಾಭವನ್ ಹನೀಫ್ ನಿಧನರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಇಹಲೋಕ ತ್ಯಜಿಸಿದ್ದಾರೆ....