‘ಆಯಾ ರಾಮ್-ಗಯಾ ರಾಮ್’; ನಿತೀಶ್ ಕುಮಾರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ನಿತೀಶ್ ಕುಮಾರ್ ಹೀಗೆ ಮಾಡುತ್ತಾರೆಂದು ಮೊದಲೇ ತಿಳಿದಿತ್ತು. ದೇಶದಲ್ಲಿ 'ಆಯಾ ರಾಮ್...

ಹೀಗೆ ಬಂದು ಹಾಗೇ ಹೋಗುವವರು ಪಕ್ಷಕ್ಕೆ ಬೇಡ, ಅರ್ಹರನ್ನು ಮಾತ್ರ ಸೇರಿಸಿಕೊಳ್ಳಿ: ಮಲ್ಲಿಕಾರ್ಜುನ ಖರ್ಗೆ

ಒಂದು ವಸ್ತು ಕೊಳ್ಳಬೇಕಾದರೆ ಹತ್ತಾರು ಸಲ ಯೋಚಿಸಿ ತೆಗೆದುಕೊಳ್ಳುತ್ತೇವೆ. ಹಾಗೆ ಪಕ್ಷಕ್ಕೆ ಯಾರನ್ನಾದರೂ ತೆಗೆದುಕೊಳ್ಳಬೇಕಾದರೆ ಅವರ ಗುಣ, ಹಿನ್ನೆಲೆ, ಅವರ ತತ್ವ ಯಾವುದು ಎಂಬುದನ್ನು ಪರಿಶೀಲಿಸಿ. ಅರ್ಹರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ ಎಐಸಿಸಿ...

ಅಸ್ಸಾಂ ಪೊಲೀಸರು ಎಷ್ಟೇ ಎಫ್ಐಆರ್‌ಗಳನ್ನು ಹಾಕಿದರೂ ಹೆದರುವುದಿಲ್ಲ: ರಾಹುಲ್ ಗಾಂಧಿ

ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಗುಂಪನ್ನು ಪ್ರಚೋದಿಸಿದ ಕಾರಣಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ ನಂತರ ಬಿಜೆಪಿ ಆಡಳಿತದ ಅಸ್ಸಾಂ ರಾಜ್ಯದ ವಿರುದ್ಧ ಕಾಂಗ್ರೆಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾತ್ರೆಯ...

ಖರ್ಗೆ ವಿರುದ್ಧ ನಿಂದನೆ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದುತ್ವವಾದಿ ಕೋಮು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿಯಲ್ಲಿ ದೂರು ದಾಖಲಾಗಿದೆ. ಕಲಬುರಗಿ ಪೊಲೀಸ್‌ ಆಯುಕ್ತ ಆರ್‌ ಚೇತನ್ ಅವರಿಗೆ...

‘ಒಂದು ದೇಶ, ಒಂದು ಚುನಾವಣೆ’ ಪ್ರಜಾಪ್ರಭುತ್ವ ವಿರೋಧಿ: ಯೋಜನೆ ಕೈಬಿಡಲು ಖರ್ಗೆ ಪತ್ರ

ದೇಶದಲ್ಲಿ ಏಕ ಕಾಲದಲ್ಲಿ ಚುನಾವಣೆಯನ್ನು ಹಮ್ಮಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಈ ಯೋಜನೆಯು ಒಕ್ಕೂಟ ವ್ಯವಸ್ಥೆ ಹಾಗೂ ಸಂವಿಧಾನದ ಮೂಲ ರಚನೆಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಲ್ಲಿಕಾರ್ಜುನ ಖರ್ಗೆ