‘ಇಂಡಿಯಾ’ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗುವ ಪರಿಸ್ಥಿತಿ ಇಲ್ಲ: ಎಚ್‌ಡಿ ಕುಮಾರಸ್ವಾಮಿ

"ವಿಪಕ್ಷಗಳು ಮಾಡಿಕೊಂಡಿರುವ ಇಂಡಿಯಾ ಮೈತ್ರಿಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆದರೆ ಸಂತೋಷ. ಆದರೆ ಆ ಪರಿಸ್ಥಿತಿ ಅಲ್ಲಿ ಇಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್...

ಕಾಂಗ್ರೆಸ್ ತನ್ನ ಸಿದ್ದಾಂತಗಳಿಂದ ಹಿಂದೆ ಸರಿಯುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ತನ್ನ ಸಿದ್ಧಾಂತಗಳಿಂದ ಹಿಂದೆ ಸರಿಯದೆ, ಸಿದ್ಧಾಂತಗಳೊಂದಿಗೆ ಮುನ್ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಕಾಂಗ್ರೆಸ್‌ನ 139ನೇ ವರ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ನಂತರ...

ಪ್ರಧಾನಿಯ ಸೆಲ್ಫಿಯ ಸ್ವಯಂ ಗೀಳು ಪ್ರಚಾರಕ್ಕೆ ತೆರಿಗೆದಾರರ ಹಣ ವ್ಯರ್ಥ: ಖರ್ಗೆ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ತೆಗೆದುಕೊಳ್ಳುವ ಸ್ವಯಂ ಗೀಳು ಪ್ರಚಾರಕ್ಕೆ ರೈಲು ನಿಲ್ಧಾಣಗಳಲ್ಲಿ ಸೆಲ್ಫಿ ಬೂತ್‌ಗಳನ್ನು ನಿರ್ಮಿಸಿಕೊಳ್ಳುತ್ತಿರುವುದು ತೆರಿಗೆದಾರರ ಹಣವನ್ನು ನಿರ್ಲಜ್ಜವಾಗಿ ಹಾಳು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...

ಸಂಸದರ ಅಮಾನತು ಪೂರ್ವ ನಿರ್ಧಾರಿತ, ಪೂರ್ವ ನಿಯೋಜಿತ: ಧನಕರ್‌ಗೆ ಖರ್ಗೆ ಪತ್ರ

ಕಾಂಗ್ರೆಸ್ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಅಧ್ಯಕ್ಷರಾದ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದು, ವಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿದ್ದು ಪೂರ್ವನಿರ್ಧಾರಿತ ಹಾಗೂ ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದು...

ಬೆಳಗಾವಿ | ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯೆಂದು ಘೋಷಿಸಲಿ: ಭೀಮನಗೌಡ ಪರಗೊಂಡ

ಅಖಿಲ ಭಾರತ ಕಾಂಗ್ರೆಸ ಸಮಿತಿಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆಯವರನ್ನು ಇಂಡಿಯಾ ಮೈತ್ರಿ ಕೂಟದ ಎಲ್ಲ ಪಕ್ಷಗಳು ಪ್ರಧಾನಿ ಅಭ್ಯರ್ಥಿಯೆಂದು ಘೋಷಣೆ ಮಾಡಿದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಜನವಿರೋಧಿ ಬಿಜೆಪಿಯನ್ನು ಎದುರಿಸಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಲ್ಲಿಕಾರ್ಜುನ ಖರ್ಗೆ