ತುಮಕೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬAಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು...
ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಮೇ 21) ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಮಳೆಯಿಂದ ಹಾನಿಗೊಳಗಾದ...
ತುಮಕೂರು ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಹಾನಿಗೊಳಗಾದ ಮನೆ, ಜಾನುವಾರುಗಳ ಮಾಲೀಕರಿಗೆ 24 ಗಂಟೆಯೊಳಗಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ...
ಭಾರೀ ಮಳೆಯಿಂದಾಗಿ, ಗೋಡೆ ಕುಸಿದು ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಪರಿಹಾರಕ್ಕಾಗಿ ಚೆಕ್ ವಿತರಿಸಿತ್ತು. ಆದರೆ, ಜಿಲ್ಲಾಡಳಿತ ಮಾಡಿರುವ ಎಡವಟ್ಟಿನಿಂದ ಚೆಕ್ ಮೂಲಕ ಸಂತ್ರಸ್ತರು ಹಣ ಪಡೆಯಲು ಸಾಧ್ಯವಾಗಿಲ್ಲ. ಇದೀಗ, ಜಿಲ್ಲಾಡಳಿತ...