ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನವೆಂಬರ್ 6ರಂದು ಸಾಯಂಕಾಲ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿದಿದೆ.
ಸೋಮವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೊರವಲಯದಲ್ಲಿ ಮಳೆ ಆರಂಭವಾಗಿತ್ತು. ನಗರದಲ್ಲಿ ಸಂಪೂರ್ಣ ಮೋಡ ಕವಿದ ವಾತಾವರಣವಿತ್ತು....
ಮಾನ್ವಿ ತಾಲೂಕಿನ ಗೊಲದಿನ್ನಿ ಎಸ್ಕೇಪ್ನಿಂದ ರಾಜಲದಿನ್ನಿ, ನಸಲಾಪುರು, ಯರಮಲದೊಡ್ಡಿ, ಮುಷ್ಟೂರು, ರಂಗದಾಳ, ಬುದ್ದಿನ್ನಿ, ಮಲ್ಲಾಪುರು ಗ್ರಾಮಗಳಿಗೆ ತುಂಗಭದ್ರ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗ್ರಾಮಗಳ ರೈತರು ನಂದಿಹಾಳ ರಸ್ತೆ ತಡೆ ನಡೆಸಿ...
ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ ಐದರರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ,...
ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ರಾಜ್ಯದ ಹಲವೆಡೆ ಬರ ಉಂಟಾಗಿದೆ. ನೀರಿನ ಅಭಾವ ಉಂಟಾಗಿದ್ದು, ಜನರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗಿ ಹೋಗಿವೆ. ರೈತರು ಆರ್ಥಿಕವಾಗಿ ನೆಲಕಚ್ಚುವಂತಾಗಿದೆ. ಇದೀಗ, ಹಿಂಗಾರು...
ಸೋಮವಾರ ಸಂಜೆ ಸುರಿದ ಮಳೆಯ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ನಿಲ್ದಾಣದಲ್ಲಿದ್ದ ಹೋಟೆಲ್, ಅಂಗಡಿಗಳಿಗೂ ನೀರು ತುಂಬಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ. ರಾಜಕಾಲುವೆ ಒತ್ತುವರಿಯಾಗಿರುವುದೇ ಇದಕ್ಕೆಲ್ಲ...